‘ಈ ದಿನ’ ಸಮೀಕ್ಷೆ | ಬೆಲೆ ಏರಿಕೆಗೆ ಬಿಜೆಪಿಯೇ ಕಾರಣ ಅಂತಾರೆ ಮತದಾರರು!

2014ರಲ್ಲಿ ಚುನಾವಣಾ ಪ್ರಚಾರಕ್ಕೆ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಪ್ರಮುಖ ವಿಚಾರವಾಗಿದ್ದು ಬೆಲೆ ಏರಿಕೆ. ಕಾಂಗ್ರೆಸ್‌ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿದೆ, ನಾವು ಬೆಲೆ ಇಳಿಸುತ್ತೇವೆ ಎಂದು ಹೇಳಿಕೊಂಡು ಗದ್ದುಗೆ ಹಿಡಿದ ಪ್ರಧಾನಿ...

ಈ ದಿನ ಸಮೀಕ್ಷೆ | ಮೋದಿ ಆಡಳಿತದಲ್ಲಿ ಜನರನ್ನು ಬಾಧಿಸಿದೆ ಬೆಲೆ ಏರಿಕೆ!

ಈ ದಿನ.ಕಾಮ್‌ ನಡೆಸಿದ ಸಮೀಕ್ಷೆಗೆ ಒಳಪಟ್ಟ ಶೇ 85.30% ಮತದಾರರು ಬೆಲೆಯೇರಿಕೆ ಆಗಿದೆ ಎಂದರೆ ಕೇವಲ 9.16% ಮಂದಿ ಮಾತ್ರ ಬೆಲೆ ಏರಿಕೆ ಆಗಿಲ್ಲ ಎಂದಿದ್ದಾರೆ! ಭಾರತದ 21 ರಾಜ್ಯಗಳಲ್ಲಿ ಲೋಕಸಭಾ ಚುನಾವಣೆಯ ಮೊದಲ...

RBI ಸಮೀಕ್ಷೆ : ಜೀವನೋಪಾಯದ ಪ್ರಶ್ನೆಯೇ ಇಂದು ಭಾರತೀಯರ ಮುಂದಿರುವ ಬಹುಮುಖ್ಯ ವಿಚಾರ

ಎನ್‌ಡಿಎ ಒಕ್ಕೂಟಕ್ಕೆ ಅನುಕೂಲಕರ ಪರಿಸ್ಥಿತಿಯಿದ್ದರೂ, ಬೆಲೆ ಏರಿಕೆ, ನಿರುದ್ಯೋಗ ಮತ್ತು ಇಳಿಯುತ್ತಿರುವ ಆದಾಯದ ಪ್ರಮಾಣದಂತಹ ಅಂಶಗಳು ಅದಕ್ಕೆ ಸವಾಲಾಗಲಿವೆ ಎನ್ನುವ ಅಂಶ ಆರ್‍‌ಬಿಐ ನಡೆಸಿದ ಸಮೀಕ್ಷೆಯಿಂದಲೂ ಬಹಿರಂಗವಾಗಿದೆ... ಜೀವನೋಪಾಯದ ಪ್ರಶ್ನೆ 2024ರ ಚುನಾವಣೆಯ ಬಹುಮುಖ್ಯವಾದ...

ಈ ದಿನ ಸಂಪಾದಕೀಯ | ಬೆಲೆ ಏರಿಕೆ, ನಿರುದ್ಯೋಗವೇ ಚುನಾವಣೆ ವಿಷಯ; ಎಚ್ಚೆತ್ತ ಮತದಾರರು

ಅಚ್ಛೇ ದಿನಗಳು ಬರಲಿಲ್ಲ ಎಂಬುದು ಜನರ ಅಭಿಪ್ರಾಯಗಳಿಂದ ಸ್ಪಷ್ಟವಾಗುತ್ತದೆ. ದೇಶಭಕ್ತಿಯ ಹೆಸರಲ್ಲಿ ಅಧಿಕಾರಕ್ಕೆ ಬಂದ ಪಕ್ಷವು, ಈಗ ಭಕ್ತಿಯನ್ನು ಹಿಡಿದು ಚುನಾವಣೆ ಎದುರಿಸುವ ಕಸರತ್ತು ನಡೆಸಿ ವಿಫಲವಾಗಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಭಾವನಾತ್ಮಕ...

ಬೆಳಗಾವಿ | ಬೇಡಿಕೆ ತಕ್ಕಷ್ಟು ಮಾರುಕಟ್ಟೆಗೆ ಬಾರದ ನಿಂಬೆ; ಬೆಲೆ ಏರಿಕೆ

ಬೇಸಿಗೆ ಆರಂಭವಾಗಿದ್ದು, ಎಲ್ಲಕಡೆ ನಿಂಬೆ ಹಣ್ಣಿಗೆ ಭಾರಿ ಬೇಡಿಕೆ ಉಂಟಾಗಿದೆ. ವಿಜಯಪುರ ಜಿಲ್ಲೆಯಿಂದ ಬೆಳಗಾವಿ ಮಾರುಕಟ್ಟೆಗೆ ಬೇಡಿಕೆಗೆ ತಕ್ಕಷ್ಟು ನಿಂಬೆ ಬರದೇ ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಲೆ ತುಟ್ಟಿಯಾಗಿದೆ. ಮಧ್ಯಮ ಗಾತ್ರದ ಒಂದು ನಿಂಬೆಹಣ್ಣು 5...

ಜನಪ್ರಿಯ

ಉಡುಪಿ | ಶ್ರೀ ದುರ್ಗಾಂಬ ಬಸ್ ಕಳವು ಪ್ರಕರಣ: ಬಸ್ ಪತ್ತೆ

ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಸುಮಾರು ₹40 ಲಕ್ಷ ಮೌಲ್ಯದ...

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಮಧುಗಿರಿ | ವ್ಯಾಕರಣ ಎಂದರೆ ಕೇವಲ ನಿಯಮಗಳಲ್ಲ: ಪ್ರೊ ಡಿ ಎಸ್ ಮುನೀಂದ್ರಕುಮಾರ್

  ಕೇಶಿರಾಜ ಬರೆದ ‘ಶಬ್ದಮಣಿದರ್ಪಣ’ವು ಕನ್ನಡ ಭಾಷೆಗೆ ಹಿಡಿದ ಸ್ವಚ್ಛವಾದ ಕನ್ನಡಿ....

Tag: ಬೆಲೆ ಏರಿಕೆ