"ಹಾಲು, ಮೊಸರು, ವಿದ್ಯುತ್, ಸಾರಿಗೆ ಇವುಗಳೆಲ್ಲವುದರ ಬೆಲೆ ಏರಿಕೆಯಾಗಿರುವುದನ್ನ ಖಂಡಿಸಿ ಸಿಪಿಐ(ಎಂ) ಪಕ್ಷದಿಂದ ಪ್ರತಿಭಟನೆ ಮಾಡುತ್ತಿದ್ದೇವೆ. ಈ ಬೆಲೆ ಏರಿಕೆಗೆ ಪ್ರತ್ಯಕ್ಷವಾಗಿ ಕಾರಣವಾಗಿರುವುದು ಕೇಂದ್ರ ಸರ್ಕಾರ ಮತ್ತು ಪರೋಕ್ಷವಾಗಿ ಕಾರಣವಾಗಿರುವುದು ರಾಜ್ಯ ಸರ್ಕಾರ....
ಬೆಲೆ ಏರಿಕೆ ಎನ್ನುವುದು ಎಲ್ಲ ಕಾಲದಲ್ಲೂ ಇರುವ ಸಾಮಾನ್ಯ ಸಂಗತಿಯಾದರೂ, ಅದಕ್ಕೊಂದು ಲೆಕ್ಕಾಚಾರವಿರಬೇಕು. ತರ್ಕವಿರಬೇಕು. ಆ ಲೆಕ್ಕಾಚಾರ ಮತ್ತು ತರ್ಕ ದೇಶದ ಬಡವರ ಬದುಕನ್ನು ಬಂಗಾರವನ್ನಾಗಿಸಲಾಗದಿದ್ದರೂ, ಸಹ್ಯಗೊಳಿಸುವಂತಿರಬೇಕು.
ಏಪ್ರಿಲ್ ಒಂದು- ಜನರನ್ನು ಮೂರ್ಖರನ್ನಾಗಿಸುವ ದಿನ....
ಇತ್ತೀಚಿನ ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಪಕ್ಷಗಳ ಸರ್ಕಾರಗಳು ಅಂದಾದುಂದಿ ತೆರಿಗೆ ಹಾಗೂ ಬೆಲೆ ಏರಿಸಿ ಜನಸಾಮಾನ್ಯನು ಬದುಕಲು ಪರದಾಡುವಂತಹ ಪರಿಸ್ಥಿತಿಗೆ ತಳ್ಳಿರುವ ದುಃಸ್ಥಿತಿಯ ವಿರುದ್ಧ ರಾಜ್ಯದ ಮನೆಮನೆಗಳಲ್ಲಿ ಬೃಹತ್ ಅಭಿಯಾನವನ್ನು ಕೈಗೊಳ್ಳಲಾಗುವುದು ಎಂದು...
ರಾಜ್ಯದಲ್ಲಿ ಶಾಸಕರಿಗೆ, ಸಚಿವರಿಗೆ ವೇತನ ಹೆಚ್ಚಳದ ಸಿಹಿಯನ್ನು ನೀಡಿ, ಜನರಿಗೆ ಮತ್ತೆ ಹಾಲಿನ ದರ ಮತ್ತು ವಿದ್ಯುತ್ ದರ ಏರಿಸಿ ಕಹಿಯನ್ನು ಉಣಬಡಿಸಿರುವ ಸರ್ಕಾರದ ನೀತಿಯನ್ನು ಖಂಡಿಸಿ ಧಾರವಾಡದ ವಿವೇಕಾನಂದ ವೃತ್ತದಲ್ಲಿ ಎಸ್‌ಯುಸಿಐ...
ರಾಜ್ಯ ಸರಕಾರವು ಜನವಿರೋಧಿ ಬೆಲೆ ಏರಿಕೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿ ಬಿಜೆಪಿ ನಾಳೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಲಿದ್ದು, ನಾನು ಅದರಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ...