ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟಂತೆ ನಟಿಸಿ ಇನ್ನೊಂದು ಕೈಯಲ್ಲಿ ಜನಸಾಮಾನ್ಯರ ಹಣವನ್ನು ತೆರಿಗೆ ರೂಪದಲ್ಲಿ ಕಿತ್ತುಕೊಳ್ಳುತ್ತಿದೆ ಎಂದು ಎಎಪಿ ಪ್ರಧಾನಕಾರ್ಯದರ್ಶಿಮೋಹನ್ ದಾಸರಿ ಆರೋಪಿಸಿದ್ದಾರೆ.
ತೈಲ ಬೆಲೆ ಏರಿಸಿರುವ ರಾಜ್ಯ...
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೆಟ್ರೋಲ್‌ಗೆ ₹3, ಡೀಸೆಲ್‌ಗೆ ₹3.5 ಏರಿಕೆ ಮಾಡಲಾಗಿದ್ದು, ತಕ್ಷಣದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ ಎಂದು ಸರ್ಕಾರ ಹೇಳಿದೆ.
ಶನಿವಾರ ಹೊರಡಿಸಲಾದ...
ಜುಲೈ ಅಂತ್ಯದಿಂದ ತೊಗರಿ ಬೇಳೆ, ಕಡ್ಳೆ ಬೇಳೆ ಮತ್ತು ಉದ್ದಿನಬೇಳೆ ಸೇರಿದಂತೆ ಪ್ರಮುಖ ಬೇಳೆಕಾಳುಗಳ ಬೆಲೆಗಳು ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಗ್ರಾಹಕರ ವ್ಯವಹಾರಗಳ ಕಾರ್ಯದರ್ಶಿ ನಿಧಿ ಖರೆ ಹೇಳಿದ್ದಾರೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ...
ಹಿಟ್ಟಿನ ಬೆಲೆಗಳ ಏರಿಕೆ, ವಿದ್ಯುತ್ ದರ ಏರಿಕೆ ಹಾಗೂ ತೆರಿಗೆ ಹೆಚ್ಚಳ ವಿರೋಧಿಸಿ ಪಾಕ್ ಆಕ್ರಮಿತ ಕಾಶ್ಮೀರ ದಲ್ಲಿ ನಡೆಸುತ್ತಿರುವ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು ಉದ್ವಿಗ್ನ ಪರಿಸ್ಥಿತಿ ಇನ್ನು ಮುಂದುವರಿದಿದೆ. ಭದ್ರತಾ...
ರಾಜ್ಯದಲ್ಲಿ ಮೇ 7 ರಂದು ನಡೆಯುವ ಎರಡನೇ ಹಂತದ ಲೋಕಸಭಾ ಚುನಾವಣೆಯು ಉರಿಬಿಸಿಲಿನಲ್ಲಿ ರಂಗೇರಿದೆ. ರಾಷ್ಟ್ರ ರಾಜಕಾರಣದ ಘಟಾನುಘಟಿ ನಾಯಕರು ಉತ್ತರ ಕರ್ನಾಟಕದ ಹದಿನಾಲ್ಕು ಕ್ಷೇತ್ರಗಳಲ್ಲಿ ಭರ್ಜರಿ ಮತಬೇಟೆಗೆ ಕಸರತ್ತು ನಡೆಸುತ್ತಿದ್ದಾರೆ.
ಎರಡನೇ ಹಂತದಲ್ಲಿ...