ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ ಸರ್ಕಾರಗಳು!

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಸಮರಕ್ಕೆ ಸಜ್ಜಾದ ಜಾಗತಿಕ ಹಾಕಿ ಕಲಿಗಳು: ಇಂದಿನಿಂದ ಪುರುಷರ – ಮಹಿಳೆಯರ ವಿಶ್ವಕಪ್ ರೋಮಾಂಚನ

ಈಗಾಗಲೇ ನಡೆದಿರುವ ಪುರುಷರ ವಿಶ್ವಕಪ್ ಇತಿಹಾಸವನ್ನು ಗಮನಿಸುವುದಾದರೆ, ಈವರೆಗೆ ಒಟ್ಟು 15 ಟೂರ್ನಿಗಳು ಯಶಸ್ವಿಯಾಗಿ ನಡೆದಿವೆ. 1971ರಲ್ಲಿ ಮೊದಲ ವಿಶ್ವಕಪ್ ಆಯೋಜನೆಯಾಗಿತ್ತು. ಈ ಹದಿನೈದು ಆವೃತ್ತಿಗಳಲ್ಲಿ ಭಾರತ ಒಟ್ಟು ಮೂರು ಬಾರಿ ಪದಕ...

ಬೆಲ್ಜಿಯಂ | ಶಾಲಾ ಬಸ್‌ಗೆ ರೈಲು ಡಿಕ್ಕಿ; ಭೀಕರ ದುರಂತದಲ್ಲಿ ನಾಲ್ವರ ಸಾವು

ಹಳಿ ದಾಟುತ್ತಿದ್ದ ಶಾಲಾ ಬಸ್‌ಗೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದಿದ್ದು, ಇಬ್ಬರು ಶಾಲಾ ಮಕ್ಕಳು ಸೇರಿದಂತೆ 4 ಮಂದಿ ಸಾವನ್ನಪ್ಪಿರುವ ದುರಂತ ಘಟನೆ ಬೆಲ್ಜಿಯಂನಲ್ಲಿ ಮಂಗಳವಾರ ನಡೆದಿದೆ. ಬೆಲ್ಜಿಯಂನ ಉತ್ತರ ಭಾಗದಲ್ಲಿರುವ ಫ್ಲಾಂಡರ್ಸ್...

13 ಸಾವಿರ ಕೋಟಿ ಪಿಎನ್‌ಬಿ ಬ್ಯಾಂಕ್ ಸಾಲ ವಂಚನೆ: ಆರೋಪಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ಬಂಧನ

13,000 ಕೋಟಿ ರೂ. ಪಂಬಾಬ್‌ ನ್ಯಾಷನಲ್‌ ಬ್ಯಾಂಕ್‌ಸಾಲ 'ವಂಚನೆ' ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಭಾರತೀಯ ತನಿಖಾ ಸಂಸ್ಥೆಗಳು ಹಸ್ತಾಂತರ ಕೋರಿದ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿದ್ದ ವಜ್ರಾಭರಣ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂನಲ್ಲಿ ಬಂಧಿಸಲಾಗಿದೆ...

₹13,850 ಕೋಟಿ ವಂಚನೆ: ಭಾರತದಿಂದ ಪರಾರಿಯಾಗಿದ್ದ ‘ಮೆಹುಲ್ ಚೋಕ್ಸಿ’ ಬೆಲ್ಜಿಯಂನಲ್ಲಿ ವಾಸ

ಭಾರತದ ಸರ್ಕಾರಿ ಬ್ಯಾಂಕ್‌ನಿಂದ 13,850 ಕೋಟಿ ರೂ. ಸಾಲ ಪಡೆದು, ವಂಚಿಸಿ, ದೇಶದಿಂದ ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ವಾಸಿಸುತ್ತಿದ್ದಾರೆ. ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಬೆಲ್ಜಿಯಂಗೆ ಭಾರತ ವಿನಂತಿಸಿದೆ ಎಂದು ವರದಿಯಾಗಿದೆ. ಚೋಕ್ಸಿ...

ಜನಪ್ರಿಯ

​ಜೆಫ್ರಿ ಎಪ್‌ಸ್ಟೀನ್-ಹರ್ದೀಪ್ ಪುರಿ ಭೇಟಿ: ಸಚಿವರ ಮೇಲಿನ ಆರೋಪಕ್ಕೆ ಪ್ರಧಾನಿ ಮೌನವೇಕೆ ಎಂದು ಪ್ರಶ್ನಿಸಿದ ಕಾಂಗ್ರೆಸ್

ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿದ್ದ ಅಮೆರಿಕದ ಕುಖ್ಯಾತ ಅಪರಾಧಿ ಜೆಫ್ರಿ ಎಪ್‌ಸ್ಟೀನ್...

ಕಲಬುರಗಿ | ಕ್ಷೇತ್ರಗಳ ಮರುವಿಂಗಡಣೆ ಇಲ್ಲದೆ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಮಲ್ಲಿಕಾರ್ಜುನ ಖರ್ಗೆ

ಕ್ಷೇತ್ರಗಳ ಮರುವಿಂಗಡಣೆ ಮಾಡದೆಯೇ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸಬೇಕು. ಈ ವಿಚಾರದಲ್ಲಿ...

ಚಿಂತಾಮಣಿ | ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ರೈತರು ಸಂಕಷ್ಟಕ್ಕೆ: ಸೀಕಲ್ ರಾಮಚಂದ್ರಗೌಡ ಆಕ್ರೋಶ

ಮುಂಬರುವ ಪದವೀಧರರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಸೀಕಲ್ ಗ್ರಾಮದಲ್ಲಿ ನಡೆದ ಸಭೆಯ...

ವಿಜಯಪುರ |ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರ ಬದುಕಿಗೆ ಬೆಳಕಾದ ಎಂ.ಎಸ್. ಖೇಡ: 10ನೇ ಪುಣ್ಯಸ್ಮರಣೆ

ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರಿಗೆ ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ವಿಜಯಪುರ...

Tag: ಬೆಲ್ಜಿಯಂ