ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ವೇಳೆ ಬಿಜೆಪಿಗರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಬಿಜೆಪಿ ಪ್ರತಿಭಟನೆಗೆ ನಾವು ಹೆದರುವುದಿಲ್ಲ. ನಾನಿನ್ನು ಸತ್ತಿಲ್ಲ, ಬದುಕಿದ್ದೇನೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ಉಪ ಮುಖ್ಯಮಂತ್ರಿ...
ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಣೆ ಐತಿಹಾಸಿಕ ಕಾರ್ಯಕ್ರಮ. ದೇಶದ ಇತಿಹಾಸವನ್ನು ಸಂಭ್ರಮಿಸುವ ಕಾರ್ಯಕ್ರಮ. ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಾಧ್ಯಮ...
ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನಡೆಸುತ್ತಿರುವ ಐತಿಹಾಸಿಕ ಶತಮಾನೋತ್ಸವ ಕಾರ್ಯಕ್ರಮಕ್ಕೆ ಪ್ರತಿಯೊಬ್ಬ ಕಾಂಗ್ರೆಸಿಗನೂ ಸಾಕ್ಷಿಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ...