ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದ ವೇಳೆ ಮಹಾಮೇಳಾವ್ ನಡೆಸಲು ಮುಂದಾಗಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)ಗೆ ಅನುಮತಿ ನೀಡಲು ಜಿಲ್ಲಾಡಳಿತ ನಿರಾಕರಿಸಿದೆ. ಆದರೂ, ಸೋಮವಾರ ಕರ್ನಾಟಕ ಗಡಿ ಪ್ರವೇಶಿಸಲು ಎಂಇಎಸ್ ಕಾರ್ಯಕರ್ತರು ಯತ್ನಿಸಿದ್ದು, ಅವರನ್ನು ಪೊಲೀಸರು...
ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಆರು ತಿಂಗಳು ಕಳೆದಿದೆ. ಆರಂಭದ ಆರು ತಿಂಗಳ ಆಡಳಿತದಲ್ಲಿ ಹಲವು ಹಳವಂಡಗಳು, ಹಗರಣಗಳು ಬಯಲಾಗಿವೆ. ಸುವರ್ಣ ವಿಧಾನಸೌಧದ ಅಧಿವೇಶನದಲ್ಲಿ ಸಿಕ್ಕ ಸುವರ್ಣ ಅವಕಾಶವನ್ನು ವಿಪಕ್ಷ...
ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ. ದಿನನಿತ್ಯ ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದ್ದು, ಸಮಯಕ್ಕೆ ಸರಿಯಾಗಿ ಬರುವ ಶಾಸಕರಿಗೆ ಕಾಫಿ ಕಪ್ಅನ್ನು ಉಡುಗೊರೆಯಾಗಿ ನೀಡಲಾಗುವುದು ಎಂದು ವಿಧಾನಸಭಾ ಸ್ಪೀಕರ್ ಯು.ಟಿ...
ಬೆಳಗಾವಿ ಸುವರ್ಣಸೌಧದಲ್ಲಿ ಡಿಸೆಂಬರ್ 4ರಿಂದ ಅಧಿವೇಶನ ಆರಂಭವಾಗಲಿದೆ. ಸದನದಲ್ಲಿ ಉತ್ತರ ಕರ್ನಾಟಕದ ಜನರ ಸಮಸ್ಯೆಗಳು ಮತ್ತು ಸಂಕಷ್ಟಗಳ ಬಗ್ಗೆ ಚರ್ಚೆ ನಡೆಯುತ್ತದೆಯೇ? ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆಯೇ ಎಂದು ಆ ಭಾಗದ ಜನರು ಎದುರು...
ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ವೇಳೆ ಶಾಸಕರ ವಾಸ್ತವ್ಯಕ್ಕಾಗಿ ಬೆಳಗಾವಿಯಲ್ಲಿ ಪಂಚತಾರಾ ಹೋಟೆಲ್ ನಿರ್ಮಿಸಲು ಸರ್ಕಾರ ಮುಂದಾಗಿದೆ. ಸುವರ್ಣಸೌಧದ ಸಮೀಪದ ಸರ್ಕಾರಿ ಜಾಗದಲ್ಲಿ 300 ಕೋಟಿ ರೂ. ವೆಚ್ಚದಲ್ಲಿ ಹೋಟೆಲ್ ನಿರ್ಮಾಣವಾಗಲಿದೆ ಎಂದು...