ಗಡಿಯಲ್ಲಿರುವ ಕನ್ನಡ ಶಾಲೆಗಳನ್ನು ಮುಚ್ಚುವ ಪ್ರಶ್ನೆಯೇ ಇಲ್ಲ: ಸಚಿವ ಮಧು ಬಂಗಾರಪ್ಪ

ಹಿಂದಿನ ಬಿಜೆಪಿ ಸರ್ಕಾರದವರು ಸುಮಾರು ನಾಲ್ಕು ಸಾವಿರ ಶಾಲೆಗಳನ್ನು ಮುಚ್ಚಿದ್ದಾರೆ. ಆದರೆ ಆ ಬಗ್ಗೆ ನಾವು ಚರ್ಚೆ ಮಾಡುವುದಕ್ಕೆ ಹೋಗುವುದಿಲ್ಲ. ಆದರೆ ನಮ್ಮ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಗಡಿಯಲ್ಲಿರುವ ಕನ್ನಡ ಶಾಲೆಗಳನ್ನು ಮುಚ್ಚುವ...

ಒಳಜಗಳ, ಕೇಂದ್ರದ ವೈಫಲ್ಯ ಮುಚ್ಚಿಹಾಕಲು ಬಿಜೆಪಿಯಿಂದ ಕಲಾಪಕ್ಕೆ ಅಡ್ಡಿ: ಸಿದ್ದರಾಮಯ್ಯ ಆರೋಪ

ತಮ್ಮ ಪಕ್ಷದೊಳಗಿನ ಒಳಜಗಳ ಮತ್ತು ಬರಗಾಲ ಪರಿಹಾರಕ್ಕೆ ಹಣ ನೀಡದ ಕೇಂದ್ರ ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಿ ಜನರ ಗಮನ ಬೇರೆ ಕಡೆ ಸೆಳೆಯುವ ದುರುದ್ದೇಶದಿಂದ ರಾಜ್ಯದ ಬಿಜೆಪಿ ಶಾಸಕರು ವಿಧಾನಸಭೆಯಲ್ಲಿ ಧರಣಿ ನಡೆಸಿ...

2023ನೇ ಸಾಲಿನ ಕರ್ನಾಟಕ ಸ್ಟಾಂಪ್ ತಿದ್ದುಪಡಿ ವಿಧೇಯಕ ಅಂಗೀಕಾರ; ಮುದ್ರಾಂಕ ಶುಲ್ಕ ಭಾರಿ ಹೆಚ್ಚಳ

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ 2023ನೇ ಸಾಲಿನ ಸ್ಟಾಂಪ್ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ಪವರ್ ಆಫ್ ಅಟಾರ್ನಿ, ಡೀಡ್ಸ್​​ ಆ್ಯಂಡ್ ಅಫಿಡವಿಟ್‌ ಹಾಗೂ ಇತರ ಕಾನೂನು ದಾಖಲೆಗಳಿಗೆ ಸಂಬಂಧಿಸಿದ ಮುದ್ರಾಂಕ ಶುಲ್ಕ ಹೆಚ್ಚಳವಾಗಲಿದೆ. ಮುದ್ರಾಂಕ ಶುಲ್ಕ...

ರಾಜ್ಯದ ಶಾಲೆಗಳಿಗೆ ಗುಣಮಟ್ಟದ ಸಮವಸ್ತ್ರ ವಿತರಣೆ: ಮಧು ಬಂಗಾರಪ್ಪ

ರಾಜ್ಯದ ಶಾಲೆಗಳಿಗೆ ಗುಣಮಟ್ಟದ ಸಮವಸ್ತ್ರ ಸರಬರಾಜು ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧುಬಂಗಾರಪ್ಪ ಹೇಳಿದರು. ವಿಧಾನ ಪರಿಷತ್‌ನಲ್ಲಿ ನಡೆದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಎನ್ ರವಿಕುಮಾರ ಅವರ ಪ್ರಶ್ನೆಗೆ...

ಆಯುಷ್ ಆಸ್ಪತ್ರೆಗಳಿಗೆ ಸೂಕ್ತ ಮೇಲ್ವಿಚಾರಣೆ: ಸಚಿವ ದಿನೇಶ್ ಗುಂಡೂರಾವ್

ಆಯುಷ್ ಆಸ್ಪತ್ರೆಗಳಲ್ಲಿ ಒಳ ರೋಗಿಗಳ ದಾಖಲಾತಿ ವ್ಯವಸ್ಥೆ ಮಾಡುವುದು ಸೇರಿದಂತೆ ಎಲ್ಲ ರೀತಿಯಿಂದ ಸೂಕ್ತ ಮೇಲ್ವಿಚಾರಣೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಧಾನ ಪರಿಷತ್‌ನಲ್ಲಿ ಸದಸ್ಯ...

ಜನಪ್ರಿಯ

ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ ಲಕ್ಷ್ಮಣ ಸವದಿ ವಿರುದ್ಧ ಮಹೇಶ ಕುಮಠಳ್ಳಿ ಸ್ಪರ್ಧೆ

ಬೆಳಗಾವಿಯ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಅಥಣಿಯಿಂದ ಲಕ್ಷ್ಮಣ ಸವದಿ ವಿರುದ್ಧ ಮಾಜಿ...

ತರೀಕೆರೆ l ಸರ್ಕಾರಿ ಜಾಗದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಆರೋಪ; ದಸಂಸ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಅಕ್ರಮವಾಗಿ ಮಳಿಗೆ...

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

Tag: ಬೆಳಗಾವಿ ಅಧಿವೇಶನ

Download Eedina App Android / iOS

X