ಜನರಲ್ಲಿ ಮಹಾತ್ಮಾ ಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರಸ್ತುತತೆ ಬಗ್ಗೆ ಅರಿವು ಮೂಡಬೇಕು. ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ ಎನ್ನುವುದು ತಿಳಿಯಬೇಕು. ಸಂವಿಧಾನದವನ್ನು ನಾವು ರಕ್ಷಿಸಿದರೆ, ಸಂವಿಧಾನ ಭಾರತೀಯರನ್ನು ರಕ್ಷಿಸುತ್ತದೆ...
1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ಈಗ ಶತಮಾನೋತ್ಸವದ ಸಂಭ್ರಮ. ಜೊತೆಗೆ ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಅಧಿವೇಶನ ಇದಾಗಿದ್ದರಿಂದ ರಾಜ್ಯಕ್ಕೆ ಹೆಮ್ಮೆಯ ಸಂಗತಿಯೂ ಹೌದು. ಕುಂದಾನಗರಿಯಲ್ಲಿ...