ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಇತ್ತೀಚೆಗೆ ಕಳ್ಳತನವಾಗಿದ್ದ ಲಾರಿಯ ಜೊತೆಗೆ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕರೋಶಿ ಗ್ರಾಮದಲ್ಲಿ ಇತ್ತೀಚೆಗೆ ಕಳ್ಳತನವಾಗಿದ್ದ ಲಾರಿ, ಬೈಕ್, ಡಿಸ್ಕ್, ಟೈಯರ್, 37.40ಲಕ್ಷ ಮೌಲ್ಯದ...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿಯಲ್ಲಿ ಮರಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಇಂಗಳಿಯಿಂದ ಶಿರಗುಪ್ಪಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುವಾಗ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ...
ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಮಹಾಲಕ್ಷ್ಮೀ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಬ್ಯಾಂಕಿನಲ್ಲಿ 74.87 ಕೋಟಿ ವಂಚನೆಯ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಬ್ಯಾಂಕ್ 14 ಸಿಬ್ಬಂದಿಗಳ ವಿರುದ್ಧ ಬ್ಯಾಂಕ್ ಠೇವಣಿದಾರರು...
ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಬೆಳಗಾವಿಯಲ್ಲಿ ಖಾಯಂ ವಿಳಾಸ ಕುರಿತು ಚರ್ಚೆಯಾಗಿತ್ತು. ಆ ಸಂದರ್ಭದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್, 'ಜಗದೀಶ್ ಶೆಟ್ಟರ್ ಹೊರಗಿನಿಂದ ಬಂದವರು. ಅವರಿಗೆ...
"ಮುಸ್ಲಿಮರು ಎಲ್ಲೆಲ್ಲಿ ದೇವಸ್ಥಾನ ಒಡೆದು ಮಸೀದಿ ನಿರ್ಮಿಸಿದ್ದೀರಿ. ಮರ್ಯಾದೆಯಿಂದ ಮಸೀದಿಗಳನ್ನು ತೆಗೆದುಕೊಳ್ಳಿ. ಇಲ್ಲವಾದಲ್ಲಿ ಹಿಂದೂ ಸಮಾಜ ಅಂತಹ ಮಸೀದಿಗಳನ್ನು ಒಡೆದು ಪುಡಿ ಪುಡಿ ಮಾಡುತ್ತದೆ" ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಕೆ...