ಬೆಳಗಾವಿ | ಲಾರಿ ಕಳ್ಳರ ಬಂಧನ: 37.40 ಲಕ್ಷ ಮೌಲ್ಯ ಸೊತ್ತು ವಶಪಡಿಸಿಕೊಂಡ ಪೊಲೀಸರು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಇತ್ತೀಚೆಗೆ ಕಳ್ಳತನವಾಗಿದ್ದ ಲಾರಿಯ ಜೊತೆಗೆ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕರೋಶಿ ಗ್ರಾಮದಲ್ಲಿ ಇತ್ತೀಚೆಗೆ ಕಳ್ಳತನವಾಗಿದ್ದ ಲಾರಿ, ಬೈಕ್, ಡಿಸ್ಕ್, ಟೈಯರ್, 37.40ಲಕ್ಷ ಮೌಲ್ಯದ...

ಚಿಕ್ಕೋಡಿ | ಮರಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಇಬ್ಬರು ಮೃತ್ಯು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿಯಲ್ಲಿ ಮರಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಇಂಗಳಿಯಿಂದ ಶಿರಗುಪ್ಪಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುವಾಗ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ...

ಗೋಕಾಕ್ | ಕೋ-ಆಪರೇಟಿವ್‌ ಬ್ಯಾಂಕ್‌ನಿಂದ ₹74 ಕೋಟಿ ವಂಚನೆ ಆರೋಪ: 14 ಜನರ ವಿರುದ್ಧ ದೂರು ದಾಖಲು

ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಮಹಾಲಕ್ಷ್ಮೀ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಬ್ಯಾಂಕಿನಲ್ಲಿ 74.87 ಕೋಟಿ ವಂಚನೆಯ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಬ್ಯಾಂಕ್‌ 14 ಸಿಬ್ಬಂದಿಗಳ ವಿರುದ್ಧ ಬ್ಯಾಂಕ್ ಠೇವಣಿದಾರರು...

ಬೆಳಗಾವಿಯಿಂದ ಸದ್ದಿಲ್ಲದೇ ಮನೆ ಖಾಲಿ ಮಾಡಿದ ಸಂಸದ ಜಗದೀಶ್ ಶೆಟ್ಟರ್!

ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಬೆಳಗಾವಿಯಲ್ಲಿ ಖಾಯಂ ವಿಳಾಸ ಕುರಿತು ಚರ್ಚೆಯಾಗಿತ್ತು. ಆ ಸಂದರ್ಭದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್, 'ಜಗದೀಶ್ ಶೆಟ್ಟರ್ ಹೊರಗಿನಿಂದ ಬಂದವರು. ಅವರಿಗೆ...

ಮಸೀದಿಗಳನ್ನು ಹಿಂಪಡೆಯಿರಿ, ಇಲ್ಲವಾದಲ್ಲಿ ಒಡೆಯುತ್ತೇವೆ: ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

"ಮುಸ್ಲಿಮರು ಎಲ್ಲೆಲ್ಲಿ ದೇವಸ್ಥಾನ‌ ಒಡೆದು ಮಸೀದಿ ನಿರ್ಮಿಸಿದ್ದೀರಿ. ಮರ್ಯಾದೆಯಿಂದ ಮಸೀದಿಗಳನ್ನು ತೆಗೆದುಕೊಳ್ಳಿ. ಇಲ್ಲವಾದಲ್ಲಿ ಹಿಂದೂ ಸಮಾಜ ಅಂತಹ ಮಸೀದಿಗಳನ್ನು ಒಡೆದು ಪುಡಿ ಪುಡಿ ಮಾಡುತ್ತದೆ" ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಕೆ...

ಜನಪ್ರಿಯ

ಚಿಕ್ಕಮಗಳೂರು | ಮಲೆನಾಡಿನಲ್ಲಿ ಚಿರತೆ ಪ್ರತ್ಯಕ್ಷ

ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಸಮೀಪದ ದಿಣ್ಣೆಕೆರೆ ಗ್ರಾಮದಲ್ಲಿ ಚಿರತೆ ನಾಯಿಯನ್ನು ಕೊಂದಿರುವ...

ಬಾಗಲಕೋಟೆಗೆ ಬರದ ಛಾಯೆ: ಬರಿದಾದ ಹಿಪ್ಪರಗಿ ಬ್ಯಾರೇಜ್‌, ಕುಡಿವ ನೀರಿಗೂ ಪರದಾಟ!

ಒಂದು ಕಾಲದಲ್ಲಿ ಅತಿವೃಷ್ಟಿಯ ಆರ್ಭಟಕ್ಕೆ ತತ್ತರಿಸಿದ್ದ ಬಾಗಲಕೋಟೆ ಜಿಲ್ಲೆ, ಈಗ ಮಳೆಯ...

ಜಿಬಿಎ ಚುನಾವಣೆಗೆ 2025ರ ಮತಪಟ್ಟಿಯನ್ನೇ ಬಳಸಲು ಸಿದ್ಧ: ರಾಜ್ಯ ಚುನಾವಣಾ ಆಯುಕ್ತ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಚುನಾವಣೆಗೆ 2025ರ ಮತದಾರರ ಪಟ್ಟಿಯನ್ನೇ...

ವಿಜಯಪುರ | ಆಶಾ ಕಾರ್ಯಕರ್ತೆಯರಿಗೆ 15,000 ಗೌರವಧನ ನೀಡಿ: ಪ್ರಗತಿಪರ ಸಂಘಟನೆಗಳ ಆಗ್ರಹ

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಕನಿಷ್ಠ ₹15 ಸಾವಿರ ಮಾಸಿಕ ಗೌರವಧನ...

Tag: ಬೆಳಗಾವಿ ಜಿಲ್ಲೆ