ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಆತ್ಮಾವಲೋಕನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂದಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದು, ಕಾರ್ಯಕರ್ತರಿಗೆ ಧೈರ್ಯ ತುಂಬಲು ಯತ್ನಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಹಲಗಾ ಗ್ರಾಮದಲ್ಲಿ...
ಕರ್ನಾಟಕದಲ್ಲಿ 19 ಲೋಕಸಭಾ ಕ್ಷೇತ್ರಗಳಲ್ಲಿ ಎಸ್‌ಯುಸಿಐ(ಕಮ್ಯುನಿಸ್ಟ್) ಸ್ಪರ್ಧೆ ಮಾಡುತ್ತಿದ್ದು, ಬೆಳಗಾವಿಯಿಂದ ಲಕ್ಷ್ಮಣ ಜಡಗನ್ನವರ ಕಣಕ್ಕಿಳಿದಿದ್ದಾರೆ ಎಂದು ಎಸ್‌ಯುಸಿಐ(ಕಮ್ಯುನಿಸ್ಟ್) ರಾಜ್ಯ ಸಮಿತಿ ಸದಸ್ಯ ರಾಮಾಂಜನಪ್ಪ ಆಲ್ದಳ್ಳಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, "ದುಡಿಯುವ...
ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ನನಗೇ ಸಿಗಲಿದೆ. ಯಾವ ಅನುಮಾನವು ಬೇಡ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, "ಬಿಜೆಪಿಯ 3ನೇ ಪಟ್ಟಿ ನಾಳೆ ಬಿಡುಗಡೆ ಆಗಬಹುದು. ನಾಳೆ...
ನಮ್ಮ ಪಕ್ಷದ ಕಾರ್ಯಕರ್ತರಿಗೆ ಈ ಬಾರಿ ಅವಕಾಶ ಸಿಗಲಿದೆ. ನನಗೆ ಬೆಳಗಾವಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,...