ಬೆಳಗಾವಿ ಜಿಲ್ಲಾ ವಿಭಜನೆ ಯಾಕ್ ಮಾಡವಲ್ರಿ. ಬಳ್ಳಾರಿ ಜಿಲ್ಲಾ ವಿಭಜನೆ ಮಾಡಿದ್ರಿ. ಆದ್ರ ನಮ್ಮ ಬೆಳಗಾವಿ ಜಿಲ್ಲಾ ವಿಭಜನೆ ಮಾಡಾಕ ನಿಮ್ಮಗೆ ಎನು ತೊಂದರೆ ಆಗೈತಿ ಅಂತ ಬೆಳಗಾವಿ ಜಿಲ್ಲಾ ಜನ ಕೇಳುದು...
ಬೆಳಗಾವಿ ಜಿಲ್ಲೆ ವಿಭಜನೆಗೆ ನಾವು ಬದ್ಧರಿದ್ದೇವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆಗೆ ಮಾತನಾಡಿ, "ಬೆಳಗಾವಿ ಜಿಲ್ಲೆ ವಿಭಜನೆ ಆಗಲೇಬೇಕು ಅದರಲ್ಲಿ ಪ್ರಶ್ನೆ ಇಲ್ಲ. ಬಹಳ...