ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳೆಗಾಳಿ ಗ್ರಾಮದಲ್ಲಿ ಜಮೀನಿನ ಬಳಿ ತಂತಿ ಬೇಲಿಗೆ ವಿದ್ಯುತ್ ಕನೆಕ್ಷನ್ ನೀಡಿದ್ದರಿಂದ ಎರಡು ಕಾಡಾನೆಗಳು ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿವೆ.
ಸಾವನ್ನಪ್ಪಿದವುಗಳಲ್ಲಿ ಒಂದು ಗಂಡು ಮತ್ತು ಮತ್ತೊಂದು ಹೆಣ್ಣು...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಭಾನುವಾರ ವಿಷಾಹಾರ ಸೇವನೆಯ ಘಟನೆ ನಡೆದಿದೆ. ಮಧ್ಯಾಹ್ನದ ಊಟದ ನಂತರ ವಿದ್ಯಾರ್ಥಿಗಳಿಗೆ ವಾಂತಿ ಮತ್ತು ಹೊಟ್ಟೆ ನೋವು ಕಾಣಿಸಿಕೊಂಡಿದ್ದು,...
ಬೆಳಗಾವಿ ನಗರದಲ್ಲಿ ನಾಡದ್ರೋಹಿ ಎಂಇಎಸ್ ಪುಂಡರು ಕರಾಳ ದಿನ ಆಚರಿಸುತ್ತಿದ್ದ ವೇಳೆ, ಅದಕ್ಕೆ ಕಡಿವಾಣ ಹಾಕಬೇಕಾದ ಪೊಲೀಸರೇ ಅವರ ಜೊತೆ ಸೆಲ್ಫಿ ತೆಗೆದುಕೊಂಡ ಘಟನೆ ವಿವಾದಕ್ಕೆ ಕಾರಣವಾಗಿದೆ.
ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ....
ಕನ್ನಡ ರಾಜ್ಯೋತ್ಸವದ ಉತ್ಸವಮಯ ವಾತಾವರಣದ ನಡುವೆಯೇ ಬೆಳಗಾವಿಯಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ ಸದಾಶಿವನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ನಡೆದ ರೂಪಕ ಮೆರವಣಿಗೆಯ ವೇಳೆ ಜನರ ಮಧ್ಯೆ ನುಗ್ಗಿದ ದುಷ್ಕರ್ಮಿಗಳು ಐವರಿಗೆ ಮನಬಂದಂತೆ ಚಾಕು...
ಬೆಳಗಾವಿಯಲ್ಲಿ ಮಧ್ಯರಾತ್ರಿಯಿಂದಲೇ ಕನ್ನಡ ರಾಜ್ಯೋತ್ಸವ ಆರಂಭಗೊಂಡಿದೆ. ಸಿಡಿಮದ್ದು ಪ್ರದರ್ಶನ ಮೂಲಕ ಕನ್ನಡ ಅಭಿಮಾನಿಗಳು ರಾತ್ರಿವಿಡಿ ಕುಣಿದು ಕುಪ್ಪಳಿಸಿದ್ದಾರೆ.
ಇದೇ ಮೊದಲ ಬಾರಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಇತರ ಕನ್ನಡ ಸಂಘಟನೆಗಳ ಕಾರ್ಯಕರ್ತರು ಸಿಡಿ...