ಸಾರಿಗೆ ಬಸ್ ಹಾಗೂ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸುಮಾರು ಇಪ್ಪತ್ತಕ್ಕೂ ಹೆಚ್ಚು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ಬೆಳಗಾವಿಯ ಬೈಲಹೊಂಗಲದಲ್ಲಿ ಇಂದು ನಡೆದಿದೆ.
ಬೈಲಹೊಂಗಲ ತಾಲೂಕಿನ ತಿಗಡಿ...
ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ದೇವಸ್ಥಾನ ಜಮೀನು ವಿವಾದಕ್ಕೆ ಸಂಬಂಧಿಸಿ ಸಾಮಾಜಿಕ ಕಾರ್ಯಕರ್ತ ಸತೀಶ ಪಾಟೀಲ ಹತ್ಯೆ ಪ್ರಕರಣದಲ್ಲಿ ಐವರಿಗೆ ಕಠಿಣ ಜೀವಾವಧಿ ಶಿಕ್ಷೆ ಹಾಗೂ ₹13.74 ಲಕ್ಷ ದಂಡ ವಿಧಿಸಲಾಗಿದೆ.
ಇಲ್ಲಿನ ಎರಡನೇ...
ಬೆಳಗಾವಿ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಜಿಲ್ಲೆಯ ಗರಿಷ್ಠ ತಾಪಮಾನ 27.4 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಕಳೆದ ಒಂದು ದಿನದಲ್ಲಿ 0.8 ಮಿ.ಮೀ ಮಳೆ...
ಬೆಳಗಾವಿ ನಗರದ ಹಲವು ಉಪಕೇಂದ್ರಗಳ ವ್ಯಾಪ್ತಿಯಲ್ಲಿ ಆಗಸ್ಟ್ 24, ಭಾನುವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ 4ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಿಸಿದೆ.
ವ್ಯತ್ಯಯವಾಗುವ ಉಪಕೇಂದ್ರಗಳು
110 ಕೆವಿ ಉದ್ಯಮಭಾಗ
110 ಕೆವಿ ನೆಹರು ನಗರ
110...
ಬೆಳಗಾವಿಯ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಥಣಿಯಿಂದ ಲಕ್ಷ್ಮಣ ಸವದಿ ವಿರುದ್ಧ ಮಾಜಿ ಶಾಸಕ ಮಹೇಶ್ ಕುಮಠಳ್ಳಿ ಹಾಗೂ ಕಾಗವಾಡದಿಂದ ಮಾಜಿ ಸಚಿವ ಶ್ರೀಮಂತ ಪಾಟೀಲ ಅವರ ಪುತ್ರ ಶ್ರೀನಿವಾಸ ಪಾಟೀಲ ಸ್ಪರ್ಧಿಸಲಿದ್ದಾರೆ ಎಂದು...