ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಜಾಲಿಕೊಪ್ಪ ಗ್ರಾಮದ ಸಮೀಪ ಶನಿವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರೊಂದು ಕುರಿಗಳ ಹಿಂಡಿಗೆ ಡಿಕ್ಕಿ ಹೊಡೆದ ಪರಿಣಾಮ 48ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, 15ಕ್ಕೂ...
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಡ್ಡರಹಟ್ಟಿ ಗ್ರಾಮದಲ್ಲಿ ವಿದ್ಯುತ್ ಟ್ರಾನ್ಸ್ಫಾರ್ಮರ್ ಹಾಳಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದ ವೇಳೆ ಹೆಸ್ಕಾಂ ಇಲಾಖೆ ಸಿಬ್ಬಂದಿ ತ್ವರಿತವಾಗಿ ಸ್ಪಂದಿಸಿ ಸಮಸ್ಯೆ ಪರಿಹರಿಸಿದ್ದಾರೆ.
ಟ್ರಾನ್ಸ್ಫಾರ್ಮರ್ ದೋಷದಿಂದ ನೀರಾವರಿ ಸೇರಿದಂತೆ ಕೃಷಿ...
ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠವನ್ನು ಸ್ಥಾಪಿಸಿರುವ ಹಿನ್ನೆಲೆಯಲ್ಲಿ ಜಾಗತಿಕ ಲಿಂಗಾಯಿತ ಮಹಾಸಭೆ ಹಾಗೂ ವಿವಿಧ ಬಸವಪರ ಸಂಘಟನೆಗಳ ಪದಾಧಿಕಾರಿಗಳು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ರಿಜಿಸ್ಟ್ರಾರ್ ಸಂತೋಷ್ ಕಾಮಗೌಡ ಹಾಗೂ...
ಸ್ವಚ್ಛ ಭಾರತ ಅಭಿಯಾನ ಮತ್ತು ಮಹಿಳಾ ಸಬಲೀಕರಣದ ಮಾತುಗಳು ಕಾರ್ಯರೂಪಕ್ಕೆ ಬರಬೇಕೆಂದರೆ ಕದಾಂಪೂರ ಗ್ರಾಮ ಪಂಚಾಯತಿ, ರಾಮದುರ್ಗ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಆಡಳಿತ ತಕ್ಷಣವೇ ನೀರಿನ ಸಂಪರ್ಕ ಕಲ್ಪಿಸಿ ಶೌಚಾಲಯವನ್ನು ಬಳಕೆಗೆ...
ಧಾರಾಕಾರ ಮಳೆಯಿಂದ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದ ಗಾಂಧಿ ಆಸ್ಪತ್ರೆ ಸಮೀಪದ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ತಡೆಗೋಡೆ ಕುಸಿದು ಬಿದ್ದ ಘಟನೆ ಶುಕ್ರವಾರ ನಡೆದಿದೆ.
ಸುಮಾರು 25 ಅಡಿ ಎತ್ತರದ ತಡೆಗೋಡೆ ಏಕಾಏಕಿ...