ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ಹಾಗೂ ಸುಳ್ಳು ಪೋಕ್ಸೋ ಕೇಸ್ ದಾಖಲಿಸಿದ, ಹಾಗೂ ಎಂಇಎಸ್ ಪುಂಡಾಟದ ವಿರುದ್ಧ ನಿಷೇಧ, ಕ್ರಮಕ್ಕೆ ಒತ್ತಾಯಿಸಿ ವಿಶ್ವ ಕರ್ನಾಟಕ ರಕ್ಷಣಾ ವತಿಯಿಂದ ದಾವಣಗೆರೆಯಲ್ಲಿ ಅಂಬೇಡ್ಕರ್ ಸರ್ಕಲ್ ನಿಂದ...
ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ನಿಷೇಧಿಸಬೇಕು ಎಂಬ ಒತ್ತಾಯದೊಂದಿಗೆ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಬೆಳಗಾವಿ ನಗರದಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಶನಿವಾರ ಬೆಳಿಗ್ಗೆಯಿಂದಲೇ ಬೆಳಗಾವಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಸರ್ವಿಸ್ಗಳು ಎಂದಿನಂತೆ...
ಬೆಳಗಾವಿ ಮಹಾರಾಷ್ಟ್ರದ ಭಾಗವೆಂದು ತೋರಿಸಲಾಗಿದೆ ಎಂಬ ಆರೋಪದ ಮೇಲೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ನಗರದ ಐನಾಕ್ಸ್ ಚಿತ್ರಮಂದಿರದಲ್ಲಿ ನಡೆಯಬೇಕಿದ್ದ ಮರಾಠಿ ಸಿನಿಮಾ ‘ಫಾಲೋವರ್’ ಪ್ರೀಮಿಯರ್ ಶೋ...
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ತನ್ನ 20ನೇ ವಾರ್ಷಿಕ ಘಟಿಕೋತ್ಸವದಲ್ಲಿ ಸಚಿವ ಸತೀಶ ಜಾರಕಿಹೊಳಿ ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲು ನಿರ್ಧರಿಸಿದೆ.
ಗೌರವ ಡಾಕ್ಟರೇಟ್ಗೆ ಭಾಜನರಾಗಿರುವವರು:
ಸತೀಶ್ ಜಾರಕಿಹೊಳಿ – ಬೆಳಗಾವಿ...
ಬೆಳಗಾವಿ ಜಿಲ್ಲೆಯ ರಾಮದುರ್ಗ ಪುರಸಭೆಯ 2025-26ನೇ ಸಾಲಿನ ₹33.81 ಕೋಟಿ ಆಯವ್ಯಯ ಬಜೆಟ್ ನ್ನು ಅಂಗೀಕರಿಸಲಾಯಿತು. ಪುರಸಭೆ ಸದಸ್ಯರು ₹4.98 ಲಕ್ಷ ಉಳಿತಾಯ ಬಜೆಟ್ಗೆ ಒಪ್ಪಿಗೆ ನೀಡಿದರು.
ಪುರಸಭೆಯ ಸ್ಥಳೀಯ ಅಭಿವೃದ್ಧಿ ಕಾಮಗಾರಿ,...