ಬೆಳಗಾವಿ ಜಿಲ್ಲೆಯಲ್ಲಿ ಕನ್ನಡಿಗರ ಮೇಲೆ ಶಿವಸೇನೆ, ಎಂಇಎಸ್ ಮತ್ತು ಮರಾಠಿಗರು ನಿರಂತರವಾಗಿ ದೌರ್ಜನ್ಯ ಮಾಡುತ್ತಲೇ ಬಂದಿದ್ದಾರೆ. ರಾಜ್ಯ ಸರ್ಕಾರ ಶೀಘ್ರವೇ ಕನ್ನಡಿಗರ ರಕ್ಷಣೆಗೆ ಮುಂದಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಲಹಾಲ ಗ್ರಾಮದಲ್ಲಿ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಮಹಿಳೆಯೋರ್ವರನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.
ರಾಮದುರ್ಗ ತಾಲೂಕಿನ ಕಲಹಾಗ್ರಾಮದ ಶೇಖವ್ವ ಮಾದರ್(45) ಕೊಲೆಯಾದ ಮಹಿಳೆಯಾಗಿದ್ದಾರೆ. ಅದೇ ಗ್ರಾಮದ ನಿವಾಸಿ ಮಂಜುನಾಥ...
ಬೆಳಗಾವಿ ತಾಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಮರಾಠಿ ಬರಲ್ಲ ಎಂದಿದ್ದಕ್ಕೆ ಹಲ್ಲೆಗೊಳಗಾದ ಬಸ್ ನಿರ್ವಾಹಕ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಮೇಲೆ ಗೂಂಡಾ ಕಾಯ್ದೆ ಜರುಗಿಸಲು ಗೃಹ ಸಚಿವರ ಜೊತೆ ಮಾತನಾಡುವುದಾಗಿ ಸಚಿವ...
ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಬೆಳಗಾವಿ ಜಿಲ್ಲೆ ಗೋಕಾಕದಿಂದ ಹೋಗಿದ್ದ 6 ಜನರು, ಮಧ್ಯಪ್ರದೇಶದ ಜಬಲಪುರ್ ಬಳಿ ಸೋಮವಾರ ನಸುಕಿನ ಜಾವ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ತೂಫಾನ್ ವಾಹನದಲ್ಲಿ ಇವರೆಲ್ಲರೂ ಪ್ರಯಾಗರಾಜ್ಗೆ ತೆರಳಿದ್ದರು. ಚಾಲಕನ...
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಧುಪದಾಳ ಗ್ರಾಮದಲ್ಲಿ ಯ17 ಸಾವಿರ ವಿದ್ಯುತ್ ಬಾಕಿ ಶುಲ್ಕ ಕಟ್ಟಿಲ್ಲವೆಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಬಂದಿದ್ದ ಹೆಸ್ಕಾಂ ಸಿಬ್ಬಂದಿ ಮತ್ತು ಗ್ರಾಹಕರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.
ಗಾಯಗೊಂಡ...