ಹಸಿವು ಮುಕ್ತ ಕರ್ನಾಟಕ ಆಶಯದೊಂದಿಗೆ ರಾಜ್ಯ ಸರ್ಕಾರ ಆರಂಭಿಸಿದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯು ರಾಜ್ಯದ ಸುಮಾರು 4.50 ಕೋಟಿಗೂ ಹೆಚ್ಚು ಬಡವರ ಹಸಿವನ್ನು ನೀಗಿಸುತ್ತಿದೆ. ಪ್ರಸ್ತುತ ಯೋಜನೆಯಡಿ ವಿತರಿಸಲಾಗುತ್ತಿರುವ ಅಕ್ಕಿ...
ರೌಡಿ ಶೀಟರ್ಗಳು ಸಮಾಜಘಾತುಕ ಕೃತ್ಯಗಳಲ್ಲಿ ಪಾಲ್ಗೊಳ್ಳಬಾರದು. ಇಂಥ ಕೃತ್ಯಗಳಿಗೆ ಕುಮ್ಮಕ್ಕು ನೀಡಬಾರದು ಹಾಗೂ ತಪ್ಪು ಮಾಡಿದ್ದು ಕಂಡು ಬಂದರೆ ತಕ್ಕ ಶಾಸ್ತಿ ಮಾಡಲಾಗುವದು ಎಂದು ಡಿಸಿಪಿ ರೋಹನ್ ಜಗದೀಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ...
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಎರಡು ಬೈಕುಗಳ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಅಥಣಿ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಶಿಕ್ಷಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತಪಟ್ಟ ಶಿಕ್ಷಕನನ್ನು ಸಾತಪ್ಪ ಪಿ. ಪಿರಗೊಂಡ(55) ಎಂದು...
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದ ರಿಯಲ್ ಎಸ್ಟೇಟ್ ಉದ್ಯಮಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾದ 24 ಗಂಟೆಯೊಳಗೆ ಅಪಹರಣಕ್ಕೊಳಗಾದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಅಪಹರಣಕಾರರನ್ನು ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಿಯಲ್...
ಚಿಕ್ಕೋಡಿ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಆಪರೇಷನ್ ಬಳಿಕ ಬಟ್ಟೆ ಹಾಗೂ ಹತ್ತಿ ಉಂಡೆಯನ್ನು ಹೊಟ್ಟೆಯಲ್ಲಿಯೇ ಬಿಟ್ಟು ಸ್ಟಿಚ್ ಹಾಕಿದ ಘಟನೆ ನಡೆದಿದೆ.
ಚಿಕ್ಕೋಡಿಯ ತಾಯಿ ಮಕ್ಕಳ ಆಸ್ಪತ್ರೆಗೆ ಇತ್ತಿಚಿಗೆ ಮುಗುಳಿ ಗ್ರಾಮದ ಗರ್ಭಿಣಿ ಶೃತಿ...