ಪ್ರಯಾಗ್ರಾಜ್ನ ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ ಒಳಗಾಗಿದ್ದ ಬೆಳಗಾವಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ (50) ಹಾಗೂ ಇವರ ಪುತ್ರಿ ಮೇಘಾ ಹತ್ತರವಾಠ (18) ಸಾವನ್ನಪ್ಪಿದ್ದಾರೆ,...
ಬೆಳಗಾವಿ ನಗರದ ವಿವಿಧೆಡೆ ಬೈಕ್ ಕಳ್ಳತನ ಮಾಡಿದ್ದ ಆರೋಪಿಯನ್ನು ಖಡೇಬಜಾರ್ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದು, ಎರಡು ಬೈಕ್ ವಶಪಡಿಸಿಕೊಂಡಿದ್ದಾರೆ.
ಬೆಳಗಾವಿಯ ಹಳೇ ಗಾಂಧಿನಗರದ ನಿವಾಸಿ, ಮೂಲತಃ ಬಡಾಲ ಅಂಕಲಗಿಯ ರಮೇಶ ಚಂದ್ರಕಾಂತ ಅರಳಿಕಟ್ಟಿ(33)...
ಬೆಳಗಾವಿ ನಗರದ ವಡಗಾವಿಯ ಬಾಲಕೃಷ್ಣ ನಗರದ ರಸ್ತೆಯಲ್ಲಿ ವೇಗವಾಗಿ ಬಂದ ಟ್ರ್ಯಾಕ್ಟರ್ ಹಾಕಲಾಗಿದ್ದ ಮದುವೆ ಮಂಟಪದೊಳಗೆ ನುಗ್ಗಿದ್ದು, ಏಳು ವರ್ಷದ ಬಾಲಕ ಕಣಬರ್ಗಿಯ ಆರುಷ್ ಮಹೇಶ ಮೋದೇಕರ ಮೃತಪಟ್ಟ ಘಟನೆ ನಡೆದಿದೆ.
ಮದುವೆ...
ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಹೆಣ್ಣು ಮಗುವಿಗೆ ಜನ್ಮ ಕೊಟ್ಟಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದು ವೈದ್ಯರ ನಿರ್ಲಕ್ಷ್ಯವೆ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಮೃತ ಬಾಣಂತಿಯನ್ನು ಬೆಳಗಾವಿ ತಾಲೂಕಿನ ನಿಲಜಿ ಗ್ರಾಮದ ಅಂಜಲಿ ಪಾಟೀಲ್ (31)...
ಮನೆಗೆ ನುಗ್ಗಿ ಮಹಿಳೆಯ ಮುಖಕ್ಕೆ ಖಾರದ ಪುಡಿ ಎರಚಿ ದರೋಡೆ ಮಾಡಿರುವ ಘಟನೆ ಬೆಳಗಾವಿಯ ರಾಣಿ ಚನ್ನಮ್ಮ ನಗರದಲ್ಲಿ ನಡೆದಿದೆ.
ಮುರುಗನ್ ಎನ್ನುವವರ ಮನೆಯಲ್ಲಿ ಈ ಕಳ್ಳತನವಾಗಿದೆ, ಮುರುಗನ್ ಕೆಲಸಕ್ಕೆ ತೆರಳಿದ ಸಂದರ್ಭದಲ್ಲಿ ಮನೆಗೆ...