ಬೆಳಗಾವಿ | ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ಪ್ರಶ್ನೆಯೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

ಕೇಂದ್ರ ಸರ್ಕಾರದ 25 ಮಂತ್ರಿಗಳ ಮೇಲೆ ಚಾರ್ಜ್‌ಶೀಟ್‌ ಮತ್ತು ಪ್ರಕರಣ ದಾಖಲಾಗಿವೆ. ಆದರೂ ಮಂತ್ರಿಗಳಾಗಿದ್ದಾರೆ, ಹೀಗಿರುವಾಗ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದು ಲೋಕೊಪಯೊಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಸಿಎಂ‌...

ಬೆಳಗಾವಿ | ಬೆಳೆಗಳಿಗೆ ಡ್ರೋನ್ ಮೂಲಕ ಪೋಷಕಾಂಶ ಸಿಂಪಡಣೆ; ಸಚಿವ ಸತೀಶ್ ಜಾರಕಿಹೊಳಿ‌ ಚಾಲನೆ

ಬೆಳೆಗಳಿಗೆ ಡ್ರೋನ್‌ ಮೂಲಕ ಪೋಷಕಾಂಶ ಸಿಂಪಡಣೆ ಮಾಡುವುದು ಕೃಷಿ ಚಟುವಟಿಕೆಗಳಿಗೆ ಅನುಕೂಲ ಮಾಡಿಕೊಡುವ ಒಳ್ಳೆಯ ಪದ್ಧತಿಯಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬೆಳಗಾವಿ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದರು. ಬೆಳಗಾವಿ...

ಥ್ಯಾಕರೆಯ ತಲೆಗೆ ಗುಂಡಿಟ್ಟಿದ್ದ ವೀರ ಅಮಟೂರು ಬಾಳಪ್ಪನವರ ಇತಿಹಾಸವನ್ನು ದೇಶಕ್ಕೆ ತಿಳಿಸಬೇಕಿದೆ

ಸ್ವಾತಂತ್ರೋತ್ಸವದ ಈ ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ಪ್ರಾಣ ನೀಡಿದ ವೀರರನ್ನು ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯ. ರಾಣಿ ಚೆನ್ನಮ್ಮಳ ಕಿತ್ತೂರು ಸಂಸ್ಥಾನಕ್ಕೆ ಮೊದಲ ಜಯ ತಂದುಕೊಟ್ಟ ವೀರರಲ್ಲಿ ಅಮಟೂರು ಬಾಳಪ್ಪನವರು ಸಹ ಒಬ್ಬರಾಗಿದ್ದಾರೆ. ಅಕ್ಟೋಬರ್‌ 21, 1824....

ಬೆಳಗಾವಿ | ಅಗ್ನಿ ಅವಘಡದಿಂದ ಯುವಕ ಸಾವು; ಪರಿಹಾರಕ್ಕೆ ಆಗ್ರಹ

ಬೆಳಗಾವಿ ಸಮೀಪದ ನಾವಗೆ ಗ್ರಾಮದ ಸ್ನೇಹ ಕಾರ್ಖಾನೆಯಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಯುವಕ ಸಣ್ಣಗೌಡ ಗುಂಡ್ಯಾಗೋಳ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಸಿ‌ಐಟಿಯು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಸಿಐಟಿಯು ಸಂಘಟನೆಯ ಪ್ರಧಾನ...

ಬೆಳಗಾವಿ | ರೈತ ಮುಖಂಡರಿಂದ ‘ವಿದೇಶಿ ಕಂಪನಿಗಳ ಭೂತ ದಹನ’ ಕಾರ್ಯಕ್ರಮ

ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶವ್ಯಾಪಿ ಕರೆಯಾದ ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ ಎಂಬ ಹೋರಾಟದ ಅಂಗವಾಗಿ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಬೆಳಗಾವಿಯ ಚನ್ನಮ್ಮ ಸರ್ಕಲ್‌ನಲ್ಲಿ ಕಂಪನಿಗಳ ಭೂತ ದಹನ...

ಜನಪ್ರಿಯ

ಉತ್ತರ ಪ್ರದೇಶ SIR: 194 ಕ್ಷೇತ್ರಗಳಲ್ಲಿ 2022ರ ಗೆಲುವಿನ ಅಂತರಕ್ಕಿಂತ ‘ಗೈರು’ ಮತದಾರರ ಸಂಖ್ಯೆಯೇ ಅಧಿಕ!

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿದೆ....

ಬೀದರ್ | ವಿಶ್ವದ ಶ್ರೇಷ್ಠ ಸಂವಿಧಾನ ನಮ್ಮ ದೇಶಕ್ಕೆ ಭದ್ರ ಬುನಾದಿ: ಈಶ್ವರ ಖಂಡ್ರೆ

ನಮ್ಮ ದೇಶಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿರುವ ವಿಶ್ವದ ಅತ್ಯಂತ ಶ್ರೇಷ್ಠ ಹಾಗೂ...

ಹಸೀನಾ ಮರಳುವಿಕೆಯ ಘೋಷಣೆ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ ಹೆದ್ದೆರೆಗಳು

ಬಾಂಗ್ಲಾದೇಶದಲ್ಲಿ 2024ರ ಆಗಸ್ಟ್‌ನಲ್ಲಿ ತೀವ್ರ ಹಿಂಸಾಚಾರ ನಡೆದಿತ್ತು. ಈ ವಿದ್ಯಾರ್ಥಿ ದಂಗೆಯ...

Tag: ಬೆಳಗಾವಿ