ದೇಶವ್ಯಾಪಿ ಸಂಘಟನಾ ಚಟುವಟಿಕೆಗಳ ಪರಿಶೀಲನೆಗೆ ಬೆಳಗಾವಿ ನಗರದಲ್ಲಿ ಆರ್‌ಎಸ್‌ಎಸ್‌ ಸಭೆ

ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್‌)ದ ವಾರ್ಷಿಕ ಅಖಿಲ ಭಾರತ ಪ್ರಾಂತ ಪ್ರಚಾರಕರ ಸಭೆ ಶುಕ್ರವಾರ ನಗರದಲ್ಲಿ ಆರಂಭಗೊಂಡಿದ್ದು, ದೇಶದ ವಿವಿಧ ಭಾಗಗಳ ಸಂಘಟನಾ ಚಟುವಟಿಕೆಗಳ ಪರಿಶೀಲನೆ ಹಾಗೂ ಮುಂದಿನ ವರ್ಷದ ಕಾರ್ಯತಂತ್ರ ರೂಪಿಸುವ ಕುರಿತು...

ಬೆಳಗಾವಿ | ಹೊಲದ ಅಣಬೆ ಸೇವಿಸಿ ಒಂದೇ ಮನೆಯ 9 ಮಂದಿ ಅಸ್ವಸ್ಥ: ಜಿಲ್ಲಾಸ್ಪತ್ರೆಗೆ ಗರ್ಭಿಣಿಯ ರವಾನೆ

ಹೊಲದಲ್ಲಿ ಸಿಕ್ಕ ಅಣಬೆ ತಂದು ಅಡುಗೆ ಮಾಡಿ ತಿಂದ ಒಂದೇ ಕುಟುಂಬದ 9 ಮಂದಿ ಅಸ್ವಸ್ಥಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ನಡೆದಿದೆ. ಸದ್ಯ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು,...

ಬೆಳಗಾವಿ | ಪ್ರಜಾ ಸೇವಾ ಇಲಾಖೆ: ಪ್ರತ್ಯೇಕ ಸಚಿವರ ನೇಮಕ

ಜನರ ಅಹವಾಲುಗಳಿಗೆ ತ್ವರಿತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ಪ್ರಜಾಸೇವಾ ಇಲಾಖೆಯನ್ನು ಸ್ಥಾಪಿಸುತ್ತಿದ್ದು, ಅದಕ್ಕೆ ಪ್ರತ್ಯೇಕ ಸಚಿವರನ್ನು ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಘೋಷಿಸಿದರು. ಬೆಳಗಾವಿ ಸುವರ್ಣಸೌಧದಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ...

ಬೆಳಗಾವಿ | ಜನರ ಬಳಿಯೇ ಸರ್ಕಾರ ತಲುಪಬೇಕು: ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ

ಜನರು ಸರ್ಕಾರವನ್ನು ಹುಡುಕುವ ಪರಿಸ್ಥಿತಿ ಇರಬಾರದು. ಸರ್ಕಾರವೇ ಜನರ ಮನೆಬಾಗಿಲಿಗೆ ತಲುಪಬೇಕು. ಜಿಲ್ಲಾಧಿಕಾರಿಗಳಿಂದ ಗ್ರಾಮ ಲೆಕ್ಕಾಧಿಕಾರಿವರೆಗೆ ಎಲ್ಲ ಅಧಿಕಾರಿಗಳು ಕೇಂದ್ರಸ್ಥಾನದಲ್ಲೇ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಸೂಚಿಸಿದರು. ಬೆಳಗಾವಿಯ...

ಮಹಾರಾಷ್ಟ್ರದಲ್ಲಿ ಮಳೆ ಅಬ್ಬರ: ಬೆಳಗಾವಿಯ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ

ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಬೆಳಗಾವಿಯ ಹಿಡಕಲ್‌ ಮತ್ತು ನವಿಲುತೀರ್ಥ ಜಲಾಶಯಗಳಲ್ಲಿ ಒಳಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಿದೆ. ಘಟಪ್ರಭಾ ನದಿ ಮೈದುಂಬಿಕೊಂಡು ಹರಿಯುತ್ತಿರುವ ಕಾರಣ ಹಿಡಕಲ್ ಜಲಾಶಯದಲ್ಲಿ ನೀರಿನ ಸಂಗ್ರಹ...

ಜನಪ್ರಿಯ

ಬೆಳಗಾವಿ | ಬೈಕ್‌ ಹರಾಜಿನಲ್ಲಿ ನಕಲಿ ಸಹಿ ಆರೋಪ ನೋಟಿಸ್‌ ನೀಡದೆ ಮಾರಾಟ: ಆರ್‌ಟಿಓ ಅಧಿಕಾರಿಗಳ ವಿರುದ್ಧ ಆಕ್ರೋಶ

ಸಾಲದ ಕಂತು ಬಾಕಿ ಹಿನ್ನೆಲೆಯಲ್ಲಿ ಜಪ್ತಿ ಮಾಡಲಾಗಿದ್ದ ಬೈಕ್‌ನ್ನು ಹರಾಜು ಮಾಡುವ...

ಬೆಳಗಾವಿ | ಹಳೆಯ ವೈಷಮ್ಯಕ್ಕೆ ಯುವಕನ ಕೊಲೆ: ಇಬ್ಬರ ಬಂಧನ

ಹಳೆಯ ವೈಷಮ್ಯ ಹಾಗೂ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಭೀಕರವಾಗಿ...

ಶಿರಸಿ | ಗೌಡಳ್ಳಿ ದಲಿತರ ಮನೆ ಧ್ವಂಸ ಪ್ರಕರಣ; ಶಾಸಕ-ಸಂಸದರ ವಿರುದ್ಧ ಭೀಮಗರ್ಜನೆಯಿಂದ ಪ್ರತಿಭಟನೆ

ಗೌಡಳ್ಳಿಯಲ್ಲಿ ನಡೆದ ದಲಿತ ಕುಟುಂಬದ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ, ಭೀಮಗರ್ಜನೆ...

ಕಲಬುರಗಿ | ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು

ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರು...

Tag: ಬೆಳಗಾವಿ