ಸಾವಿರಾರು ಕೋಟಿ ರೂಪಾಯಿ ವಂಚನೆ ಆರೋಪದಡಿ ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಸಿಐಡಿ ತನಿಖೆ ವೇಗ ಪಡೆದುಕೊಂಡಿದೆ.
ಪ್ರಕರಣದ ತನಿಖೆಗೆ ಸಿಐಡಿ ಡಿಐಜಿ...
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಐಗಳಿ ಪೊಲೀಸರು 24 ಗಂಟೆಯೊಳಗೆ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಾಲೇಜಿನ ಗೇಟ್ ಹಾಗೂ ಕೊಠಡಿಯ ಬೀಗ ಮುರಿದು...
ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಬಂಗಾರದ ಆಭರಣ ಕಳವು ಮಾಡುತ್ತಿದ್ದ ಇಬ್ಬರು ಅಂತರರಾಜ್ಯ ಕಳ್ಳಿಯರನ್ನು ಬಂಧಿಸುವಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಹಾರಾಷ್ಟ್ರದ ಕೊಲ್ಲಾಪುರ ಮೂಲದ ಹೇಮಾ ಕಸಬೇಕರ್ ಹಾಗೂ ನೀಲಂ ಕಾಂಬಳೆ...
ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಕಳೆದ ಒಂದು ತಿಂಗಳಿನಿಂದ ಗೌಪ್ಯವಾಗಿ ಮಾಹಿತಿ ಕಲೆಹಾಕಲಾಗುತ್ತಿತ್ತು. ಸಂಸ್ಥೆಯ ಹಣಕಾಸು ವ್ಯವಹಾರ, ಸಾರ್ವಜನಿಕರಿಂದ ಸಂಗ್ರಹಿಸಿದ ಠೇವಣಿ ಹಣವನ್ನು ಎಲ್ಲಿಗೆ ವರ್ಗಾವಣೆ ಮಾಡಲಾಗಿದೆ? ಯಾವ ರೀತಿಯಲ್ಲಿ ಬಳಸಲಾಗಿದೆ?...
ಬೆಳಗಾವಿ ನಗರ ಹಾಗೂ ತಾಲೂಕಿನ ವಿವಿಧೆಡೆ ಬುಧವಾರ ಪೊಲೀಸರು ನಡೆಸಿದ ಪ್ರತ್ಯೇಕ ದಾಳಿಗಳಲ್ಲಿ ಮಟ್ಕಾ ಮತ್ತು ಜೂಜಾಟದಲ್ಲಿ ತೊಡಗಿದ್ದ ಆರು ಮಂದಿಯನ್ನು ಬಂಧಿಸಲಾಗಿದೆ.
ಟಿಳಕವಾಡಿ ಠಾಣೆ ಪೊಲೀಸರು ಭಾಗ್ಯನಗರದಲ್ಲಿ ಮಟ್ಕಾ ಆಟದಲ್ಲಿ ತೊಡಗಿದ್ದ...