ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ ನಿವಾಸಿಗಳಿಗೆ ಕಾಣಿಸಿಕೊಳ್ಳುತ್ತಿದೆ. ಹಾಗೆಯೇ, ರೈತರು ಬೆಳೆದಿರುವಂತಹ ಬೆಳೆಗಳನ್ನು ಕಾಡಾನೆ ನಾಶ ಮಾಡುತ್ತಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದಲ್ಲಿ ನಡೆದಿದೆ.
ಅರಣ್ಯ...
ಕಾಫಿ ತೋಟಕ್ಕೆ ಕಾಡಾನೆ ನುಗ್ಗಿ ಬೆಳೆಗಳನ್ನು ನಾಶ ಮಾಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ತರುವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವನಗೂಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಅಚಾರ್ ಪಾಲ್ ವ್ಯಾಪ್ತಿಯಲ್ಲಿ ಕಾಡಾನೆಯು, ಕಾಫಿ...
ತೀವ್ರ ಬೇಸಿಗೆ, ತಾಪಮಾನ ಏರಿಕೆಯಿಂದ ಬಸವಳಿದಿದ್ದ ಭಾರತದ ಕೆಲವು ಭಾಗಗಳಲ್ಲಿ ಇತ್ತೀಚೆಗೆ ಭಾರೀ ಮಳೆಯಾಗುತ್ತಿದೆ. ಆದರೆ, ಸುರಿಯುತ್ತಿರುವ ಮಳೆಯಿಂದ ಪ್ರಮುಖ ಬಳೆಗಳಿಗೆ ಯಾವುದೇ ಹಾನಿಯಾಗುವುದಿಲ್ಲ. ಬದಲಾಗಿ, ಬೆಳೆ ಉತ್ಪಾದನೆಯು ಹೆಚ್ಚಾಗುವ ನಿರೀಕ್ಷೆಯಿದೆ ಎಂದು...
ಮಲೆನಾಡು ಭಾಗದಲ್ಲಿ ಕಾಡಾನೆಗಳ ಜೊತೆಗೆ ಕಾಡೆಮ್ಮೆಗಳ ಹಾವಳಿ ಮಿತಿ ಮೀರಿದ್ದು, ಹಿಂಡು ಹಿಂಡಾಗಿ ಬೆಳೆ ನಾಶ ಮಾಡುತ್ತಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ ಕಲ್ಲಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ.
ಮಲೆನಾಡಿನಲ್ಲಿ ಕಾಡೆಮ್ಮೆಗಳ ಹಿಂಡು ಕಾಣಿಸಿಕೊಂಡಿದ್ದು...
ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಅತಿಹೆಚ್ಚು ಮೆಣಸಿನಕಾಯಿ ಬೆಳೆಗೆ ಬೆಲೆ ಇಲ್ಲದೇ ರೈತರು ಕಂಗಾಲಾಗಿದ್ದರು.ನಿಗದಿತ ಬೆಲೆಗೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದಾಗ ನಿಗದಿತ ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಸಹಮತಿಯನ್ನು ನೀಡಿದೆ ಎಂದು ಸಂಸದ...