ಅಕಾಲಿಕವಾಗಿ ಸುರಿಯುತ್ತಿರುವ ಮಳೆಯಿಂದ ರೈತರು ಹೈರಾಣಾಗುತ್ತಿದ್ದರೆ, ಇನ್ನೊಂದೆಡೆ ಬೆಳೆದ ಬೆಳೆಗಳಿಗೆ ಸಮರ್ಪಕ ಬೆಲೆಗಳಿಲ್ಲದೆ ಆತಂಕದಲ್ಲಿ ದಿನದೂಡುತ್ತಿದ್ದಾರೆ.
ರಾಜ್ಯಾದ್ಯಂತ 2025ರಲ್ಲಿ ಭಾರೀ ಮಳೆಯಿಂದಾಗಿ ರೈತರ ಬೆಳೆಗಳಿಗೆ ವ್ಯಾಪಕ ಹಾನಿಯಾಗಿದೆ. ವಿಜಯಪುರ, ಚಿತ್ರದುರ್ಗ, ಬೆಳಗಾವಿ, ಬಾಗಲಕೋಟೆ, ಚಿಕ್ಕಮಗಳೂರು,...
ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಸಕಲೇಶಪುರ, ಆಲೂರು, ಬೇಲೂರು ಮತ್ತು ಹಾಸನ ತಾಲೂಕುಗಳಲ್ಲಿ ವರುಣನ ಅಬ್ಬರದಿಂದಾಗಿ ರೈತರು, ವಾಹನ ಸವಾರರು ತತ್ತರಿಸಿದ್ದಾರೆ.
ಬೇಲೂರು ತಾಲೂಕಿನ ಕುಪ್ಲೋಡು...
ರಾಜ್ಯದ ಹಲವೆಡೆ ಭಾನುವಾರ ರಾತ್ರಿಯಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ಬೆಳೆಹಾನಿಯಾಗಿದೆ. ಫಸಲಿನ ನಿರೀಕ್ಷೆಯಲ್ಲಿದ್ದ ರೈತರು ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿರುವುದರಿಂದ ಕಂಗಾಲಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ತುಮಕೂರು ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕೃಷಿ ಕೆಲಸಗಳು...
ರೈತ ದೇಶದ ಬೆನ್ನೆಲುಬು, ವ್ಯವಸಾಯ ಮುಖ್ಯ ಕಸುಬು ಎಂಬ ಸುಳ್ಳುಗಳ ಪಾಠಗಳನ್ನೇ ಮಾಡಿದ್ದಾರೆ. ಈ ಪಾಠ ಮಾಡಿದ ದೇಶದಲ್ಲಿ ರೈತರಷ್ಟು ಬೇರೆ ಯಾವ ಉದ್ಯೋಗಿಗಳು ಆತ್ಮಹತ್ಯೆ ಮಾಡಿಕೊಂಡ ಸುದ್ದಿಗಳಿಲ್ಲ. ಅದರರ್ಥ, ಈ ದೇಶ...
ಈ ಭಾರಿ ವರ್ಷಪೂರ್ತಿ ಮಳೆಯಾಗಿ ಪರಿಣಮಿಸಿದ್ದು, ಫೆಂಗಲ್ ಚಂಡಮಾರುತದಿಂದ ಇನ್ನೂ ಮಳೆ ಹೆಚ್ಚಾಗುವ ಕುರಿತು ಹವಾಮಾನ ಇಲಾಖೆ ಸೂಚನೆಯನ್ನು ನೀಡಿದೆ. ಕೊಡಗು, ಮೈಸೂರು ಭಾಗದಲ್ಲಿ ಕಟಾವಿಗೆ ಬಂದಿದ್ದ ಕಾಫಿ, ಭತ್ತ, ರಾಗಿ ಫಸಲು...