ವಿಜಯಪುರ | ಬೆಳೆಹಾನಿ ಪರಿಹಾರಕ್ಕೆ ರೈತಸಂಘ ಆಗ್ರಹ

ಇತ್ತೀಚೆಗೆ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಜಿಲ್ಲೆಯಲ್ಲಿ ಭಾರೀ ಮಳೆ ಹಾಗೂ ಡೋಣಿ ನದಿಗಳ ಪ್ರವಾಹದಿಂದಾಗಿ ಬೆಳೆಹಾನಿಯಾಗಿದ್ದು, ಸರ್ಕಾರ ಹಾಗೂ ವಿಮಾ ಕಂಪನಿಗಳು ಕೂಡಲೇ ಪರಿಹಾರ ನೀಡಬೇಕೆಂದು ರಾಜ್ಯ ರೈತಸಂಘ ಹಾಗೂ...

ಧಾರವಾಡ | ನಿರಂತರ ಮಳೆಗೆ ಬೆಳೆಹಾನಿ; ಜಂಟಿ ಸಮೀಕ್ಷೆ ಪೂರ್ಣಕ್ಕೆ ಜಿಲ್ಲಾಧಿಕಾರಿ ಸೂಚನೆ

ನಿರಂತರ ಮಳೆಯಿಂದ ಉಂಟಾದ ಬೆಳೆಹಾನಿಯ ಜಂಟಿ ಸಮೀಕ್ಷೆಯನ್ನು ಬೇಗ ಪೂರ್ಣಗೊಳಿಸಿ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ...

ರಾಯಚೂರು | ರಾತ್ರಿಯಿಡೀ ಸುರಿದ ಮಳೆಯಿಂದ ತೋಯ್ದ ಭತ್ತ; ಜನಜೀವನ ಅಸ್ತವ್ಯಸ್ತ

ರಾಯಚೂರು ನಗರದ ಎಪಿಎಂಸಿಯಲ್ಲಿ ಮಾರಾಟಕ್ಕೆ ತಂದ ಭತ್ತ ಮಳೆಯ ನೀರಿನಿಂದ ತೋಯ್ದು ಲಕ್ಷಾಂತರ ಮೌಲ್ಯದ ಮಾಲು ಹಾನಿಯಾಗಿದೆ. ಬಿಸಿಲಿನಿಂದ ತತ್ತರಿಸಿದ್ದ ಜನರಿಗೆ ರಾತ್ರಿಯಿಡೀ ಸುರಿದ ಮಳೆಯಿಂದ ತಂಪು ವಾತಾವರಣ ಆಹ್ಲಾದ ತಂದರೆ ತಗ್ಗು ಪ್ರದೇಶಗಳಿಗೆ...

ಹಾವೇರಿ | ವಿವಿಧ ಬೇಡಿಕೆ ಈಡೆರಿಕೆಗೆ ಒತ್ತಾಯಿಸಿ ಮಾರ್ಚ್‌ 5ರಂದು ರೈತರ ಟ್ರ್ಯಾಕ್ಟರ್‌ ರ‍್ಯಾಲಿ

ರೈತರ ಮೇಲೆ ಕೇಂದ್ರ ಸರ್ಕಾರದ ಅನೀತಿ ಖಂಡಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಾವೇರಿಯಲ್ಲಿ ಮಾರ್ಚ್‌ 5ರಂದು, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೃಹತ್ ಟ್ರ್ಯಾಕ್ಟರ್‌ ರ‍್ಯಾಲಿ ಹಮ್ಮಿಕೊಂಡಿದ್ದು,...

ಶಿವಮೊಗ್ಗ | ಆನೆ ದಾಳಿಗೆ ಬೆಳೆಹಾನಿ; ಶಾಸಕಿ ಶಾರದಾ ಪೂರ್ಯ ನಾಯ್ಕ್ ಭೇಟಿ

ಬರಗಾಲದಿಂದ ರೈತರು ತತ್ತರಿಸಿದ್ದಾರೆ. ಬರದ ನಡುವೆಯೂ ಬೆಳೆದಿದ್ದ ಅಲ್ಪಸ್ವಲ್ಪ ಬೆಳೆಯೂ ಆನೆ ದಾಳಿಯಿಂದ ಹಾಳಾಗಿದೆ. ತುರ್ತಾಗಿ ರೈತರಿಗೆ ಪರಿಹಾರದ ವ್ಯವಸ್ಥೆ ಮಾಡಬೇಕೆಂದು ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯ ನಾಯ್ಕ್ ಆಗ್ರಹಿಸಿದರು. ಶಿವಮೊಗ್ಗ ಗ್ರಾಮಾಂತರ...

ಜನಪ್ರಿಯ

ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ : ಔರಾದ್‌ ಬಂದ್‌ ಹಿಂಪಡೆಯಲು ಸಚಿವ ಈಶ್ವರ ಖಂಡ್ರೆ ಮನವಿ

ಔರಾದ್ ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಹಲವು ತುರ್ತು ಕ್ರಮಗಳನ್ನು...

ನಾನು ಜೀವಂತವಾಗಿ ಮರಳದೇ ಇರಬಹುದು: ಜೈಲಿನಿಂದಲೇ ಪಾಕ್ ಸುಪ್ರೀಂ ನ್ಯಾಯಮೂರ್ತಿಗಳಿಗೆ ಇಮ್ರಾನ್ ಖಾನ್ ಪತ್ರ!

ಪಾಕಿಸ್ತಾನದ ರಾವಲ್ಪಿಂಡಿಯ ಅಡಿಯಾಲ ಜೈಲಿನಲ್ಲಿ ಬಂಧಿಯಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್...

ʻಈ ದಿನʼ ಓದುಗರ ಸಮಾವೇಶ: ಮಂಗಳೂರಿನಲ್ಲಿ ಯಶಸ್ವಿ ಪೂರ್ವಭಾವಿ ತಯಾರಿ ಸಭೆ

ಸತ್ಯ, ನ್ಯಾಯ ಮತ್ತು ಪ್ರೀತಿಯ ತಳಹದಿಯೊಂದಿಗೆ ಜನರೇ ಕಟ್ಟಿಕೊಳ್ಳುತ್ತಿರುವ ವಿನೂತನ ಡಿಜಿಟಲ್...

ಯಮುನಾ ಮಾಲಿನ್ಯ| ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಚಾಟಿ; ಪ್ರತಿ ಗಡಿಯಲ್ಲಿ ನೀರಿನ ಗುಣಮಟ್ಟ ಪರೀಕ್ಷೆಗೆ ಆದೇಶ!

ಯಮುನಾ ನದಿಯ ಶುದ್ಧೀಕರಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಿದರೂ ನದಿಯ...

Tag: ಬೆಳೆಹಾನಿ