ಚಿಕ್ಕಮಗಳೂರು l ಕಾಡುಹಂದಿ ದಾಳಿಯಿಂದ ರೈತರು ಕಂಗಾಲು

ಮಲೆನಾಡಿನಲ್ಲಿ ಇಷ್ಟು ದಿನ ಆನೆ ಹಾಗೂ ಕಾಡುಕೋಣಗಳ ದಾಳಿ ಹೆಚ್ಚಾಗಿದ್ದವು, ಆದರೇ ಈಗ ಕಾಡುಹಂದಿಗಳ ದಾಳಿಗೆ ರೈತರು ಬೆಳೆದಿರುವ ಬೆಳೆಗಳು ನಷ್ಟ ಆಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಮುತ್ತಿನಕೊಪ್ಪ ಗ್ರಾಮ...

ಚಿತ್ರದುರ್ಗ | ಸಹಕಾರ ಸಂಘಗಳ ಮೂಲಕ ಕಳಪೆ ರಸಗೊಬ್ಬರ ವಿತರಣೆ, ಜಂಟಿ ನಿರ್ದೇಶಕರ ಮೇಲೆ ಕ್ರಮಕ್ಕೆ ರೈತ ಸಂಘ ಆಗ್ರಹ.

ಮುಂಗಾರು ಆರಂಭವಾಗಿದ್ದು ರೈತರು ಬಿತ್ತನೆ ಸಂಭ್ರಮದಲ್ಲಿದ್ದಾರೆ. ಬಿತ್ತನೆಗೆ ಬೀಜ, ರಸಗೊಬ್ಬರ ಇತರೆ ಸೌಲಭ್ಯಗಳನ್ನು ಅಣಿ ಗೊಳಿಸುವುದು ವಾಡಿಕೆ.‌ ಆದರೆ ಚಿತ್ರದುರ್ಗದಲ್ಲಿ ರೈತರ ಸೇವಾ ಸಹಕಾರ ಸಂಘಗಳಿಗೆ ನಾಲ್ಕು ವರ್ಷಗಳ ಹಿಂದೆ ತಯಾರಾದ ಕಳಪೆ...

ತುಮಕೂರು | ಬೆಳೆ ನಷ್ಟ : ಸೂಕ್ತ ಪರಿಹಾರಕ್ಕೆ ರೈತ ಸಂಘ ಒತ್ತಾಯ

ತುಮಕೂರು:ಆರಂಭದಲ್ಲಿ ಹೋಗಿ ಕೆಡಿಸಿದ ಮಳೆ, ಈಗ ವಿಪರೀತವಾಗಿ ರೈತರು ಬೆಳೆದ ಶೇಂಗಾ, ರಾಗಿ ಇನ್ನಿತರ ಕೃಷಿ ಉತ್ಪನ್ನಗಳು ಹಾಳಾಗಿದ್ದು,ಜಿಲ್ಲಾಡಳಿತ ಕೂಡಲೇ ಬೆಳೆ ನಷ್ಟ ಪರಿಹಾರ ಅಂದಾಜಿಸಿ, ವೈಜ್ಞಾನಿಕ ಪರಿಹಾರ ನೀಡುವಂತೆ ಕರ್ನಾಟಕ ರಾಜ್ಯ...

ಗುಬ್ಬಿ | ರಾಷ್ಟ್ರೀಯ ಹೆದ್ದಾರಿಯಿಂದ ತೋಟಗಳಿಗೆ ಹರಿದ ಮಳೆ ನೀರು : ಬೆಳೆ ನಷ್ಟಕ್ಕೆ ಪ್ರಾಧಿಕಾರ ಹೊಣೆ ಎಂದ ಸ್ಥಳೀಯ ರೈತರು

ಕಳೆದ ಹದಿನೈದು ವರ್ಷದಿಂದ ನಡೆದಿರುವ ರಾಷ್ಟ್ರೀಯ ಹೆದ್ದಾರಿ 206 ರ ಸರ್ವೀಸ್ ರಸ್ತೆ ಕಾಮಗಾರಿ ಪೂರ್ಣಗೊಳಿಸದೆ ಪತ್ರೆ ಮತ್ತಿಘಟ್ಟ ಗ್ರಾಮದ ಬಳಿ ನೂರಾರು ವರ್ಷದ ರಾಜಕಾಲುವೆ ಮುಚ್ಚಿ ಸರಾಗವಾಗಿ ಹರಿಯುತ್ತಿದ್ದ ಮಳೆ...

ರಾಯಚೂರು | ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹ; ಫೆ.12ರಂದು ವಿಧಾನಸೌಧಕ್ಕೆ ಮುತ್ತಿಗೆ

ರಾಜ್ಯದಲ್ಲಿ ಬರಘೋಷಣೆ ಮಾಡಿದ್ದರು ಬೆಳೆ ನಷ್ಟ ಪರಿಹಾರ ನೀಡದೇ ಇರುವದನ್ನು ವಿರೋಧಿಸಿ ಫೆ. 12ರಂದು ವಿಧಾನಸೌಧ ಮುತ್ತಿಗೆ ಹಾಕಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ನರಸಿಂಹನಾಯಕ...

ಜನಪ್ರಿಯ

ಉಡುಪಿ | 101.9 ಎಫ್‌ಎಂ ಸೇವೆಗೆ ಚಾಲನೆ; ಕರಾವಳಿಯಲ್ಲಿ ಆಕಾಶವಾಣಿ ಪ್ರಸಾರ ವ್ಯವಸ್ಥೆ ಬಲವರ್ಧನೆ : ಸಚಿವ ಅಶ್ವಿನಿ ವೈಷ್ಣವ್

ಕರಾವಳಿ ಪ್ರದೇಶದಲ್ಲಿ ಸಾರ್ವಜನಿಕ ಪ್ರಸಾರ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಉಡುಪಿಯಲ್ಲಿ ಆರಂಭಗೊಂಡಿರುವ...

ಬಾಗಲಕೋಟೆ |ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ಪಾರದರ್ಶಕವಾಗಿ ನಡೆಯಲಿ: ಜಿಲ್ಲಾಧಿಕಾರಿ ಸಂಗಪ್ಪ ಸೂಚನೆ

ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವುದು ಪ್ರತಿಯೊಬ್ಬ ಅಧಿಕಾರಿ ಹಾಗೂ...

ಐಐಟಿ-ರೂರ್ಕಿಯಲ್ಲಿ ವಿದ್ಯಾರ್ಥಿ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ, 70 ಪರೀಕ್ಷೆಗಳು ಮುಂದೂಡಿಕೆ

ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ರೂರ್ಕಿಯ ಭಾರತೀಯ ತಂತ್ರಜ್ಞಾನ ಸಂಸ್ಥೆಯ...

Tag: ಬೆಳೆ ನಷ್ಟ