ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ನಗರದ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ನಂತರ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ...
ಘಟಪ್ರಭಾ ನದಿಯ ಪ್ರವಾಹಕ್ಕೆ ಮುಳುಗಡೆಯಾದ ಬೆಳೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂಬ ಕೂಗು ಹೆಚ್ಚಾಗ ತೊಡಗಿದ್ದು, ಸರ್ಕಾರ ಹೋರಾಟಗಾರರಿಗೆ ಸ್ಪಂದಿಸದಿದ್ದರೆ ಆಗಸ್ಟ್ 12ರಂದು ಮುಧೋಳ ಬಂದ್ ನಡೆಸಿ ಉಗ್ರ ಹೋರಾಟ ನಡೆಸಲಾಗುವುದು ಎಂದು...
ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಗೋಲಿಬಾರ್‌ನಲ್ಲಿ ಮರಣ ಹೊಂದಿದ್ದ ರೈತ ಚೂರಿ ಸಿದ್ಲಿಂಗಪ್ಪ ಹಾಗೂ ಪುಟ್ಟಪ್ಪ ಹೊನ್ನತ್ತಿಯವರ ಅವರ 17ನೇ ವರ್ಷದ ಹುತಾತ್ಮ ದಿನಾಚರಣೆಯನ್ನು ರೈತಸಂಘ ಹಾವೇರಿಯಲ್ಲಿ ಆಚರಿಸಿದೆ. ರೈತರಿಗೆ ಬೆಳೆ ಪರಿಹಾರ,...
ರಾಜ್ಯದ ರೈತರಿಗೆ ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ವಿಜಯಪುರ ಜಿಲ್ಲಾಧಿಕಾರಿ ಕಚೇರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ಹಕ್ಕೊತ್ತಾಯ ಸಲ್ಲಿಸಿ ಮಾತನಾಡಿದ...
ಇಡೀ ರಾಜ್ಯ ಬರಗಾಲಕ್ಕೆ ತುತ್ತಾದ ಸಂದರ್ಭದಲ್ಲಿ ಬರಪೀಡಿತ ಪ್ರದೇಶ ಘೋಷಿಸಿದ ಸರ್ಕಾರ ಈವರೆಗೂ ರೈತರ ಪರ ನಿಂತಿಲ್ಲ. ಯಾವುದೇ ಕೃಷಿ ಪೂರಕ ಯೋಜನೆ ರೂಪಿಸಿಲ್ಲ ಎಂದು ರೈತ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಎ...