ಒಂದು ಕಾಲದಲ್ಲಿ ಒರಟು ಧಾನ್ಯಗಳೆಂಬ ಹಣೆಪಟ್ಟಿಯೊಂದಿಗೆ ಆಹಾರ ಕ್ರಮದ ಮುಖ್ಯವಾಹಿನಿಯಿಂದ ದೂರ ಸರಿದಿದ್ದ ರಾಗಿ, ನವಣೆ, ಸಾವೆ, ಸಜ್ಜೆಯಂತಹ ಸಿರಿಧಾನ್ಯಗಳೀಗ ಜನರ ಆಹಾರದ ಭಾಗವಾಗುತ್ತಿರುವುದು ಆಶಾದಾಯಕ ಬೆಳವಣಿಗೆ. ಕಡಿಮೆ ನೀರು- ಕಡಿಮೆ ಆರೈಕೆ...
ಕರ್ನಾಟಕದಲ್ಲಿ ಜೋಳ ಬೆಳೆಯುವ ಪ್ರಮಾಣ ಮತ್ತು ಉತ್ಪಾದನೆ ಆಶಾದಾಯಕವಾಗಿಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ ಈಗಲೂ ಜೋಳದ ರೊಟ್ಟಿ ಪ್ರತಿ ಮನೆಯ ಪ್ರಮುಖ ಆಹಾರ. ಆದರೆ, 1950-1960ರ ಅವಧಿಯಲ್ಲಿ ರಾಜ್ಯದಲ್ಲಿ ಸುಮಾರು 25.88 ಲಕ್ಷ...