ಬೀದರ್ ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಮಂಗಳವಾರ ಬೆಳೆ ಸಮೀಕ್ಷೆದಾರರ ಸಂಘದ ಜಿಲ್ಲಾ ಘಟಕ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಜರುಗಿತು.
ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ...
ಕರ್ನಾಟಕ ಬೆಳೆ ಸಮೀಕ್ಷೆದಾರರ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಬೀದರ್ ಜಿಲ್ಲೆಯ ಎಲ್ಲ ತಾಲ್ಲೂಕು ಘಟಕ ರಚಿಸಿ, ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ಬೆಳೆ ಸಮೀಕ್ಷೆದಾರರ ಸಂಘದ ಬೀದರ್ ಜಿಲ್ಲಾ ಅಧ್ಯಕ್ಷರಾಗಿ ಮೋಹನ್ ಮಾನೆ ಗಾದಗಿ ಅವರನ್ನು...