ಕಳೆದ ಕೆಲ ದಿನಗಳಿಂದ ಮುಂದುವರೆದ ಮುಂಗಾರಿನ ಅಬ್ಬರಕ್ಕೆ ರಾಜ್ಯದ ರೈತರು ತತ್ತರಿಸಿದ್ದಾರೆ. ಬೆಳೆದ ಭತ್ತ, ಜೋಳ, ರಾಗಿ, ಹತ್ತಿ, ಬಾಳೆ, ತಂಬಾಕು ಸೇರಿದಂತೆ ಹಲವು ಪ್ರಮುಖ ಬೆಳೆಗಳು ನೀರು ಪಾಲಾಗಿವೆ. ಸಾಲ ಮಾಡಿಕೊಂಡು...
ತೀವ್ರ ಬೇಸಿಗೆ, ತಾಪಮಾನ ಏರಿಕೆಯಿಂದ ಬಸವಳಿದಿದ್ದ ಭಾರತದ ಕೆಲವು ಭಾಗಗಳಲ್ಲಿ ಇತ್ತೀಚೆಗೆ ಭಾರೀ ಮಳೆಯಾಗುತ್ತಿದೆ. ಆದರೆ, ಸುರಿಯುತ್ತಿರುವ ಮಳೆಯಿಂದ ಪ್ರಮುಖ ಬಳೆಗಳಿಗೆ ಯಾವುದೇ ಹಾನಿಯಾಗುವುದಿಲ್ಲ. ಬದಲಾಗಿ, ಬೆಳೆ ಉತ್ಪಾದನೆಯು ಹೆಚ್ಚಾಗುವ ನಿರೀಕ್ಷೆಯಿದೆ ಎಂದು...
ಜಿಲ್ಲೆಯಲ್ಲಿ ಕೆಲವು ವಾರಗಳಿಂದ ಬಿಟ್ಟೂಬಿಡದೆ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ನೂರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ವಿವಿಧ ತೋಟಗಾರಿಕೆ ಬೆಳೆ ಹಾನಿಯಾಗಿದ್ದು, ರೈತರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದಾರೆ.
ಕಳೆದ ಒಂದು ವಾರದಿಂದ ಮುಂಜಾನೆ ಬಿಸಿಲಿನಿಂದ...
ಬೆಳೆ ಹಾನಿ ಸಂಭವಿಸಿದ್ದಕ್ಕೆ ಪ್ರತಿಯಾಗಿ ಪ್ರಿಮಿಯಂ ಪಾವತಿಸಿದ ರೈತರ ₹600 ಕೋಟಿ ಬೆಳೆ ವಿಮೆ ಹಣವನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕಲಬುರಗಿ...
ಭಾಲ್ಕಿ ತಾಲೂಕಿನಲ್ಲಿ ಸುರಿದ ಅಕಾಲಿಕ ಮಳೆಗೆ ಸುಮಾರು 69.60 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮಾರುತಿ ಜಬನೂರ ಹೇಳಿದರು.
ಖಟಕ್ ಚಿಂಚೋಳಿ ಗ್ರಾಮದ ರೈತ ಶಿವಕುಮಾರ ಡಾವರಗಾಂವೆ...