ಭಾಲ್ಕಿ ತಾಲೂಕಿನಲ್ಲಿ ಸುರಿದ ಅಕಾಲಿಕ ಮಳೆಗೆ ಸುಮಾರು 69.60 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮಾರುತಿ ಜಬನೂರ ಹೇಳಿದರು.
ಖಟಕ್ ಚಿಂಚೋಳಿ ಗ್ರಾಮದ ರೈತ ಶಿವಕುಮಾರ ಡಾವರಗಾಂವೆ...
ವಾಸ್ತವದಲ್ಲಿ 'ಬೆಳೆ ಪರಿಹಾರ' ಎನ್ನುವ ವ್ಯವಸ್ಥೆಯೇ ಕೇಂದ್ರ ಅಥವಾ ರಾಜ್ಯ ಸರ್ಕಾರಗಳ ಮಟ್ಟದಲ್ಲಿ ಇಲ್ಲ. ಹವಾಮಾನ ವೈಪರೀತ್ಯ, ಪ್ರಕೃತಿ ವಿಕೋಪದಿಂದ ಬೆಳೆಗಳಿಗೆ ಹಾನಿಯಾದಾಗ ಸರ್ಕಾರಗಳು ಸ್ವಲ್ಪ ಹಣವನ್ನು ರೈತರಿಗೆ ಕೊಡುತ್ತವೆ. ಇದನ್ನೇ 'ಬೆಳೆ...
ಹವಾಮಾನ ವೈಪರೀತ್ಯ, ಪ್ರಕೃತಿ ವಿಕೋಪದಿಂದ ಬೆಳೆಗಳಿಗೆ ಹಾನಿಯಾದಾಗ ಸರ್ಕಾರಗಳು ಕೊಡುವ ಅಲ್ಪ ಸಹಾಯಧನವನ್ನೇ 'ಬೆಳೆ ಪರಿಹಾರ' ಎಂದುಕೊಂಡು ಬರಲಾಗಿದೆ. ಸರ್ಕಾರಗಳು ಕೂಡ ಇದನ್ನು ಹೀಗೆಯೇ ನಂಬಿಸಿವೆ. 'ಬೆಳೆ ಪರಿಹಾರ'ವನ್ನು ನಿಗದಿಪಡಿಸುವ ವೈಜ್ಞಾನಿಕ ವ್ಯವಸ್ಥೆಯೇ...
ತುರುವೇಕೆರೆ ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ರಾಗಿ ಬೆಳೆಗೆ ಸಾಕಷ್ಟು ಹಾನಿಯಾಗಿದೆ. ಇದರ ವಸ್ತುಸ್ಥಿತಿಯನ್ನು ಅರಿಯಲು ತಹಶೀಲ್ದಾರ್ ಎನ್.ಎ.ಕುಂಞ ಅಹಮದ್ ಮತ್ತು ಸಹಾಯಕ ಕೃಷಿ ನಿರ್ದೇಶಕಿ ಬಿ.ಪೂಜಾ ಮಂಗಳವಾರ...
ಗದಗ ತಾಲೂಕಿನ ಹೊಂಬಳ ಮತ್ತು ಮುಂಡರಗಿ ತಾಲ್ಲೂಕಿನ ಚುರ್ಚಿಹಾಳ, ಡಂಬಳ, ಕದಂಪೂರ, ಪೇಟಾಲೂರ ವಿವಿಧ ಗ್ರಾಮಗಳಲ್ಲಿ ಬುಧವಾರ ಅಧಿಕ ಮಳೆಯಿಂದ ಆಗಿರುವ ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ, ಬೆಳೆ ಹಾನಿ ಪರಿಸ್ಥಿತಿಯನ್ನು...