ಉಜಿರೆ ಖಾಸಗಿ ಆಸ್ಪತ್ರೆ ಮುಂಭಾಗ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ವಿಚಾರಣೆಗಾಗಿ ಬುಧವಾರ ಹಾಜರಾಗಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ...
ಕುದುರೆಮುಖ ರಾಷ್ಟ್ರೀಯ ಉದ್ಯಾನದ ಒಳಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಮಲೆ (ಕುರಿಯಾಡಿ) ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶುಕ್ರವಾರ ಅದ್ದೂರಿಯಾಗಿ ಆಚರಿಸಲಾಯಿತು.
ಕುತ್ಲೂರು ಕುರಿಯಾಡಿ ಅಂಗನವಾಡಿ ಸಮಿತಿ, ಮಲೆಕುಡಿಯ...
ಸೌಜನ್ಯಾ ಹೋರಾಟ ಸಮಿತಿಯಿಂದ ‘ಉಜಿರೆ ಚಲೋ’ ಕಾರ್ಯಕ್ರಮವನ್ನು ಆ.24ರಂದು ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಸೌಜನ್ಯಪರ ಹೋರಾಟ ಸಮಿತಿಯ ಕೆ.ದಿನೇಶ್ ಗಾಣಿಗ ಹೇಳಿದರು.ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಧರ್ಮಸ್ಥಳ ಗ್ರಾಮದಲ್ಲಿ ನಡೆದ...
ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮೂಹಿಕವಾಗಿ ಮೃತದೇಹಗಳನ್ನು ಹೂತಿರುವುದಾಗಿ ದೂರುದಾರ ಗುರುತಿಸಿದ್ದ 13ನೇ ಸ್ಥಳದಲ್ಲಿ ಮಂಗಳವಾರ ಜಿಪಿಆರ್ ಉಪಯೋಗಿಸಿ ಪರಿಶೀಲಿಸುವ ಕಾರ್ಯವನ್ನು ಎಸ್‌ಐಟಿ ಅಧಿಕಾರಿಗಳು...
ಖಾಸಗಿ ವಾಹಿನಿಯೊಂದರ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸಾಮಾಜಿಕ ಹೋರಾಟಗಾರ ಗಿರೀಶ್ ಮಟ್ಟಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಯೂಟ್ಯೂಬರ್ ಸಮೀರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು...