ಕಳೆದೊಂದು ತಿಂಗಳಿನಿಂದ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ಅತೀವೃಷ್ಟಿ ಎದುರಾಗಿದೆ. ನಾನಾ ಹಳ್ಳಿಗಳ ಜನರು ತಮ್ಮ ಆಸ್ತಿ, ಬೆಳೆಗಳನ್ನು ಕಳೆದುಕೊಂಡಿದ್ದಾರೆ. ಆದರೂ, ಜನರ ಸಂಕಷ್ಟನ್ನು ಆಲಿಸದೆ ನಿರ್ಲಕ್ಷ್ಯ ಧೋರಣೆ ತಳೆದಿದ್ದ...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಇಂದು ಎಲ್ಲಾ ಅಂಗನವಾಡಿ ಪ್ರಾಥಮಿಕ- ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ರಜೆ ಘೋಷಣೆ ಮಾಡಿದ್ದರು.
ಕರಾವಳಿ ಭಾಗದಲ್ಲಿ ಅಲ್ಲಲ್ಲಿ ಭಾರೀ...
ಮನೆಯ ಬಳಿ ಕಂಬದಿಂದ ವಿದ್ಯುತ್ ಪ್ರವಹಿಸಿ ಯುವತಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದ್ದು, ಅಲ್ಲಿ ಸುರಿಯುತ್ತಿರವ ಭಾರೀ ಮಳೆಗೆ ಎರಡು ದಿನಕ್ಕೆ 7 ಮಂದಿ ಮೃತಪಟ್ಟಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 25 ಸತ್ತ ಆಡಿನ ತಲೆಯೊಂದಿಗೆ ವ್ಯಕ್ತಿಗಳ ಭಾವ ಚಿತ್ರ ಬಳಸಿ ಕೃಷಿ ತೋಟದ ಗೇಟ್ ಮುಂಭಾಗ ವಾಮಾಚಾರ ನಡೆಸಿರುವ ಘಟನೆ ನಡೆದಿದ್ದು, ಸ್ಥಳೀಯರು ಬೆಚ್ಚಿ ಬೀಳುವಂತೆ ಮಾಡಿದೆ.
ದಕ್ಷಿಣ ಕನ್ನಡದ...
ಅಪ್ರಾಪ್ತ ಬಾಲಕಿಯ ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಬಿಜೆಪಿ ಮುಖಂಡನ ವಿರುದ್ಧ ಪೋಕ್ಸೋ ಪ್ರಕರಣವನ್ನು ದಾಖಲಿಸಲಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ಟಿ ಮೊರ್ಚಾದ ಅಧ್ಯಕ್ಷ, ಕಳೆಂಜ...