ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಕ್ರಿಸ್ತಶಕ 1604ರಲ್ಲಿ ತಿಮ್ಮರಾಜ ಅಜಿಲರಿಂದ ಪ್ರತಿಷ್ಠಾಪಿಸಲ್ಪಟ್ಟ 35 ಅಡಿಗಳ ಎತ್ತರದ ಏಕಶಿಲಾ ಬಾಹುಬಲಿಯ ಮೂರ್ತಿಗೆ ಈ ಶತಮಾನದ ಮೂರನೇ ಮಹಾ ಮಸ್ತಕಾಭಿಷೇಕ ಶ್ರದ್ಧಾ ಭಕ್ತಿಯಿಂದ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಗೋಳಿಯಂಗಡಿ ಎಂಬಲ್ಲಿ ರವಿವಾರ ಸಂಜೆ ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ನಡೆದು, ಮೂವರು ಮೃತಪಟ್ಟ ಘಟನೆಗೆ ಸಂಬಂಧಿಸಿ ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಕಟ್ಯಾರು ಎಂಬಲ್ಲಿ ಪಟಾಕಿ ಗೋದಾಮಿನಲ್ಲಿ ಸ್ಫೋಟ ಉಂಟಾಗಿದ್ದು, ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆಯೊಂದು ನಡೆದಿದೆ.
ಸ್ವಾಮಿ(55) ಹಾಗೂ ಇನ್ನೊಬ್ಬ ಕಾರ್ಮಿಕ ದುರ್ಮರಣ ಹೊಂದಿರುವುದಾಗಿ ವರದಿಯಾಗಿದೆ....
ಜಮೀನು ವ್ಯಾಜ್ಯ ಪ್ರಕರಣವೊಂದರ ತನಿಖೆಗೆ ರಾತ್ರಿ ವೇಳೆ ಮನೆಗೆ ಆಗಮಿಸಿದ್ದ ಪೊಲೀಸರನ್ನೇ 'ನಕ್ಸಲ್' ಎಂದು ಆತಂಕಗೊಂಡು ಪೊಲೀಸ್ ಕಂಟ್ರೋಲ್ ರೂಂಗೆ ತಿಳಿಸಿ, ಆ ಬಳಿಕ ಎರಡೂ ಕಡೆಯ ಪೊಲೀಸರು ವ್ಯಕ್ತಿಯ ಮನೆಗೆ ಬಂದ...
ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದೂರು ನೀಡಿದ್ದ ಅರಣ್ಯಾಧಿಕಾರಿ ವಿರುದ್ಧ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ನಾಲಿಗೆ ಹರಿಬಿಟ್ಟಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ...