ಗೆಳೆಯನ ಮನೆಗೆ ಬಂದಿದ್ದ ಮೂವರು ಯುವಕರು ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬುಧವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವೇಣೂರಿನ ಬರ್ಕಜೆ ಎಂಬಲ್ಲಿ ನಡೆದಿದೆ.
ಮೃತ ಯುವಕರನ್ನು ಸೂರಜ್ (19), ಜೈಸನ್ (19)...
ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ, ಪೊಲೀಸರು, ಅಧಿಕಾರಿಗಳೊಂದಿಗೆ ಜಗಳ ಮಾಡಿ ಸುದ್ದಿಯಾಗುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಅದಕ್ಕೆ ಕಾರಣವಾಗಿರುವುದು ಅವರು...
ಅಮಾಯಕ ಯುವಕನೊಬ್ಬ ತನ್ನ ವಿನೂತನ ಶೈಲಿಯ 'ಶ್ರೇಡೆಡ್ ಪ್ಯಾಂಟ್' ಧರಿಸಿ ಮಾರುಕಟ್ಟೆಗೆ ಹೋದಾಗ ಮೂವರು ಪುಂಡರು ಆತನನ್ನು ತಡೆದು ನಿಲ್ಲಿಸಿದ್ದಲ್ಲದೇ, ಆತನ ಎರಡೂ ಕೈಗಳನ್ನು ಬಲವಂತವಾಗಿ ಹಿಡಿದು ಪ್ಯಾಂಟಿಗೆ ಗೋಣಿಚೀಲದ ಸೂಜಿಯಿಂದ ಹೊಲಿಗೆ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅನುಭವಿ ಪತ್ರಕರ್ತ ಭುವನೇಂದ್ರ ಪುದುವೆಟ್ಟು (42) ಅವರು ಅನಾರೋಗ್ಯದಿಂದ ನ.19ರಂದು ನಿಧನರಾದರು.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ...
ಕಳೆದೊಂದು ತಿಂಗಳಿನಿಂದ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ಅತೀವೃಷ್ಟಿ ಎದುರಾಗಿದೆ. ನಾನಾ ಹಳ್ಳಿಗಳ ಜನರು ತಮ್ಮ ಆಸ್ತಿ, ಬೆಳೆಗಳನ್ನು ಕಳೆದುಕೊಂಡಿದ್ದಾರೆ. ಆದರೂ, ಜನರ ಸಂಕಷ್ಟನ್ನು ಆಲಿಸದೆ ನಿರ್ಲಕ್ಷ್ಯ ಧೋರಣೆ ತಳೆದಿದ್ದ...