ದಕ್ಷಿಣ ಕನ್ನಡ | 25 ಸತ್ತ ಆಡಿನ ತಲೆಗಳ ಜತೆಗೆ ವ್ಯಕ್ತಿಗಳ ಭಾವಚಿತ್ರ ಇಟ್ಟು ವಾಮಾಚಾರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 25 ಸತ್ತ ಆಡಿನ ತಲೆಯೊಂದಿಗೆ ವ್ಯಕ್ತಿಗಳ ಭಾವ ಚಿತ್ರ ಬಳಸಿ ಕೃಷಿ ತೋಟದ ಗೇಟ್ ಮುಂಭಾಗ ವಾಮಾಚಾರ ನಡೆಸಿರುವ ಘಟನೆ ನಡೆದಿದ್ದು, ಸ್ಥಳೀಯರು ಬೆಚ್ಚಿ ಬೀಳುವಂತೆ ಮಾಡಿದೆ. ದಕ್ಷಿಣ ಕನ್ನಡದ...

ಬೆಳ್ತಂಗಡಿ| ಬಾಲಕಿಯ ಮಾನಭಂಗ ಯತ್ನ: ಬಿಜೆಪಿ ಮುಖಂಡನ ವಿರುದ್ಧ ಪೋಕ್ಸೋ ಕೇಸ್ ದಾಖಲು

ಅಪ್ರಾಪ್ತ ಬಾಲಕಿಯ ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಬಿಜೆಪಿ ಮುಖಂಡನ ವಿರುದ್ಧ ಪೋಕ್ಸೋ ಪ್ರಕರಣವನ್ನು ದಾಖಲಿಸಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ಟಿ ಮೊರ್ಚಾದ ಅಧ್ಯಕ್ಷ, ಕಳೆಂಜ...

ಬೆಳ್ತಂಗಡಿ | ಹಿರಿಯ ಕಾಂಗ್ರೆಸ್ ಮುಖಂಡ, ಐದು ಬಾರಿ ಶಾಸಕರಾಗಿದ್ದ ಕೆ.ವಸಂತ ಬಂಗೇರ ನಿಧನ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಹಿರಿಯ ಕಾಂಗ್ರೆಸ್ ಮುಖಂಡ ಕೆ.ವಸಂತ ಬಂಗೇರ (79) ವಿಧಿವಶರಾಗಿದ್ದಾರೆ. ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೆಲ ಸಮಯದ...

ದಕ್ಷಿಣ ಕನ್ನಡ | ಗುತ್ಯಡ್ಕ ಗ್ರಾಮಕ್ಕೆ ಭೇಟಿ ನೀಡಿ ಅಹವಾಲು ಆಲಿಸಿದ ಡಿಸಿ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ ಅವರು ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುತ್ಯಡ್ಕ ಗ್ರಾಮಕ್ಕೆ ಗುರುವಾರ ಭೇಟಿ ನೀಡಿ, ಗ್ರಾಮಸ್ಥರ ಅಹವಾಲು ಆಲಿಸಿದರು. "ಚಿಕ್ಕಮಗಳೂರು ಜಿಲ್ಲೆಯ ಕಳಸ...

ತುಮಕೂರಿನಲ್ಲಿ ಕೊಲೆಗೀಡಾಗಿದ್ದ ಬೆಳ್ತಂಗಡಿಯ ಮೂವರ ಅಂತ್ಯಕ್ರಿಯೆ

ತುಮಕೂರಿನಲ್ಲಿ ಇತ್ತೀಚೆಗೆ ಬೆಳ್ತಂಗಡಿಯ ಮೂವರನ್ನು ಕೊಲೆಗೈದು ಕಾರು ಸಹಿತ ಬೆಂಕಿ ಹಚ್ಚಿ ಸುಟ್ಟು ಹಾಕಿದ ಪ್ರಕರಣದಲ್ಲಿ ಕೊಲೆಯಾದವರ ಮೃತದೇಹಗಳು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಮುಂಜಾನೆ ಬೆಳ್ತಂಗಡಿಯ ಮನೆಗಳಿಗೆ ತಲುಪಿದ್ದು, ಮಧ್ಯಾಹ್ನದ ವೇಳೆ...

ಜನಪ್ರಿಯ

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Tag: ಬೆಳ್ತಂಗಡಿ

Download Eedina App Android / iOS

X