'ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಂಬಂಧಿಸಿದ ಟೆಂಡರ್ ಸಂಪೂರ್ಣ ಕಾನೂನು ಬಾಹಿರವಾಗಿದೆ' ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (ಬೆಸ್ಕಾಂ) ಅಧ್ಯಕ್ಷರೂ ಆದ ಇಂಧನ ಸಚಿವ ಕೆ ಜೆ ಜಾರ್ಜ್...
ಕಳೆದ ಮೂರು ದಿನಗಳ ಹಿಂದೆ ಮಳೆ ಬಿರುಗಾಳಿಗೆ ಸಿಲುಕಿದ ಬಾಗೂರು, ಬೆಣಚಿಗೆರೆ, ನಿಟ್ಟೂರು, ಮತ್ತಿಘಟ್ಟ, ಅರಿವೇಸಂದ್ರ ಗ್ರಾಮಗಳಲ್ಲಿ ಮನೆಗಳ ಮೇಲ್ಛಾವಣಿ ಹಾರಿವೆ. ತೆಂಗು, ಅಡಿಕೆ, ಬಾಳೆ, ಮಾವಿನ ಮರಗಳು ಧರೆಗುರುಳಿವೆ. ಈ...
ಬೆಸ್ಕಾಂ ನಿರ್ಲಕ್ಷ್ಯದಿಂದ ಬಾಲಕ ಮೃತಪಟ್ಟಿದ್ದ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಜೆಎಂಎಫ್‌ಸಿನ್ಯಾಯಾಲಯದ ತೀರ್ಪು ಬೆಸ್ಕಾಂ ನೌಕರರಿಗೆ ಎಚ್ಚರಿಕೆಯ ಗಂಟೆಯಾಗಿದ್ದು, ನಿರ್ಲಕ್ಷ್ಯ ತೋರಿದ ಎಇಇ, ಮೆಕ್ಯಾನಿಕ್ ಹಾಗೂ ಮತ್ತೊಬ್ಬ ಸಿಬ್ಬಂದಿ ಸೇರಿ ಮೂರು ಜನರಿಗೆ ಎರಡು ವರ್ಷ ಜೈಲು...
ರೈತರ ಹೊಲದಲ್ಲಿನ ಸುಟ್ಟು ಹೋದ ವಿದ್ಯುತ್ ಪರಿವರ್ತಕವನ್ನು ಬದಲಾಯಿಸಿ ಕೊಡಲು ಲಂಚಕ್ಕೆ ಬೇಡಿಕೆಯಿರಿಸಿದ್ದ ವೇಳೆ ರೈತರು ದೂರು ನೀಡಿದ್ದು ಲಂಚಕ್ಕೆ ಬೇಡಿಕೆ ಇಟ್ಟಿದ್ದ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಸಂತೆಬೆನ್ನೂರು ವಿಭಾಗದ ಸಹಾಯಕ...
ಬೆಸ್ಕಾಂ ವ್ಯಾಪ್ತಿಯಲ್ಲಿನ ಹೊಸ ವಿದ್ಯುತ್ ಸ್ಥಾಪನಗಳಲ್ಲಿ ಅಳವಡಿಸಲಾಗುತ್ತಿರುವ ಸ್ಮಾರ್ಟ್ ಮೀಟರ್ ದರ ವೈಜ್ಞಾನಿಕವಾಗಿದ್ದು, ಅದರ ಪೂರೈಕೆದಾರರ ಜತೆಗಿನ ಟೆಂಡರ್ ಪ್ರಕ್ರಿಯೆಯೂ ಪಾರದರ್ಶಕವಾಗಿ ನಡೆದಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್.ಶಿವಶಂಕರ್ ಹೇಳಿದ್ದಾರೆ.
ರಾಜ್ಯದ...