ವಿದ್ಯುತ್ ಕಂಬ ಬಳಿ ಗ್ರೌಂಡಿಂಗ್ ಮೂಲಕ ವಿದ್ಯುತ್ ನೆಲದಲ್ಲಿ ಹರಿದಾಡಿ ಅಲ್ಲೇ ನಡೆದು ಹೊರಟಿದ್ದ ಭದ್ರ ಹೆಸರಿನ ಬಸವ ಹಠಾತ್ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲೇ ಪ್ರಾಣ ಬಿಟ್ಟ ದುರ್ಘಟನೆ ಮಂಗಳವಾರ ಬೆಳಿಗ್ಗೆ...
ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಕೋರಿದೆ.
ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, "ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ...
“ಆಸ್ತಿ ತೆರಿಗೆ ಪಾವತಿ ಮಾಡದವರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೀಡಲಾಗಿರುವ ಒನ್ ಟೈಮ್ ಸೆಟ್ಲ್‌ಮೆಂಟ್ (ಓಟಿಎಸ್) ಅವಕಾಶ ಜುಲೈ 31ರವರೆಗೆ ಮಾತ್ರ ಇರಲಿದೆ. ಹೀಗಾಗಿ, ತೆರಿಗೆ ಬಾಕಿ ಉಳಿಸಿಕೊಂಡಿರುವವರು ಕೊನೆಯ...
ಚಿಕ್ಕಬಳ್ಳಾಪುರ ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಬಳಿ ಗುರುವಾರ ನಡುರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿ ಮೃತಪಟ್ಟಿದ್ದಾರೆ.
ವಾಟದಹೊಸಹಳ್ಳಿ ಉಪವಿದ್ಯುತ್ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಣುಗೋಪಾಲ್, ಮಂಜುನಾಥ್, ಶ್ರೀಧರ್ ಮೃತರು. ಶಿವಕುಮಾರ್ ಗಾಯಗೊಂಡಿದ್ದು ಆಸ್ಪತ್ರೆಗೆ...