ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಲು ಗದಗ ಜಿಲ್ಲೆಯ ಮುಂಡರಗಿ ಪಟ್ಟಣಕ್ಕೆ ಆಗಮಿಸಿದ್ದ ಕಬ್ಬುಬೆಳೆಗಾರರನ್ನು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಶಕ್ಕೆ...

ಧಾರವಾಡ | ತ್ವರಿತಗತಿ ಜನರ ಸಮಸ್ಯೆಗಳ ವಿಲೇವಾರಿ: ಸಚಿವ ಸಂತೋಷ ಲಾಡ್

"ಜನರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಪ್ರಜಾ ಸೇವೆ ಇಲಾಖೆಯನ್ನು ಸ್ಥಾಪಿಸಿದೆ. ಆ ಮೂಲಕ ಜನರ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲಾಗುವುದು" ಎಂದು ಕಾರ್ಮಿಕ, ಉದ್ಯೋಗ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್...

ಹಾವೇರಿ | ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿ: ಉಡಚಪ್ಪ ಮಾಳಗಿ

"ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಬೇಡಿಕೆಗಳನ್ನು ಸರ್ಕಾರ ಶೀಘ್ರವಾಗಿ ಈಡೇರಿಕೆಗೆ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಮುಂದಾಗಬೇಕು" ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಮತ್ತು...

ಗದಗ | ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ

ಕರ್ನಾಟಕ ರಾಜ್ಯ ಗ್ರಾಮಪಂಚಾಯತ ನೌಕರರ ಸಂಘ (ಸಿಐಟಿಯು) ಗದಗ ಜಿಲ್ಲಾ ಸಮಿತಿ ವತಿಯಿಂದ ಗ್ರಾಮ ಪಂಚಾಯತ ನೌಕರರ ಬೇಡಿಕೆಗಳನ್ನು ಇತ್ಯರ್ಥಪಡಿಸುವಂತೆ ಗದಗ ಪಟ್ಟಣದ ಜಿಲ್ಲಾಡಳಿತ ಕಛೇರಿ ಎದುರು ಪ್ರತಿಭಟನೆ ನಡೆಸಿ, ಮುಖ್ಯ ಕಾರ್ಯನಿರ್ವಾಹಕ...

ಗದಗ | ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಡಿ.ವಾಯ್.ಎಫ್.ಐ ಮನವಿ

"ಮೂಲಭೂತ ಸೌಕರ್ಯ ಕಲ್ಪಿಸಲು ಅಧಿಕಾರಿಗಳು  ಮುಂದಾಗಬೇಕು , ನಗರ ಪ್ರದೇಶಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಜಾರಿಗೊಳಿಸಬೇಕು ವಾರ್ಡಿನಲ್ಲಿ ಎಲ್ಲಾ ಸಮಸ್ಯೆಗಳು ಸರಿಪಡಿಸಲು ಮಾನ್ಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮುಂದಾಗಬೇಕು"...

ಜನಪ್ರಿಯ

ರಾಜ್ಯದ 12 ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆ ಎದುರಾಗಿದ್ದರೂ, ಹಿಂಗಾರು ಮಳೆಯ ಅಬ್ಬರ...

ಬಡವರು, ಮೀನುಗಾರರಿಗೆ ತ್ವರಿತ ನ್ಯಾಯಕ್ಕಾಗಿ ಕರಾವಳಿಯಲ್ಲಿ ಹೈಕೋರ್ಟ್ ಪೀಠ ಅಗತ್ಯ : ಪ್ರೇಮ್ ಪ್ರಸಾದ್ ಶೆಟ್ಟಿ

ಕರಾವಳಿ ಭಾಗದ ಜನರಿಗೆ ತ್ವರಿತ ಹಾಗೂ ಸುಲಭವಾಗಿ ನ್ಯಾಯ ದೊರೆಯುವ ನಿಟ್ಟಿನಲ್ಲಿ...

ಬೆಳಗಾವಿ | ಕಬ್ಬಿಗೆ ₹5,500 ದರಕ್ಕೆ ಪಟ್ಟು: 10 ದಿನಗಳಲ್ಲಿ ರೈತರ ಸಭೆ: ಡಿ.ಕೆ.ಶಿವಕುಮಾರ

ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನೀಡಬೇಕು ಹಾಗೂ ಎಂಎಸ್‌ಪಿ ₹60...

ಮುಂದಿನ ವಾರ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರು, ಕೇಂದ್ರದ ಅಧಿಕಾರಿಗಳ ಸಭೆ: ಸಿಎಂ ಡಿ.ಕೆ ಶಿವಕುಮಾರ್

"ದಸರಾ ಕಳೆದ ನಂತರ ಮುಂದಿನ ವಾರದಲ್ಲೇ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ...

Tag: ಬೇಡಿಕೆಗಳು