ಹಾಸನ | ಹಂಪಿ ಉತ್ಸವದಂತೆ ಬೇಲೂರಿನಲ್ಲಿಯೂ ಹೊಯ್ಸಳೋತ್ಸವ ನಡೆಯಲಿ: ನರಸಿಂಹಸ್ವಾಮಿ

ಹಂಪಿ ಉತ್ಸವದಂತೆ ಕನ್ನಡ ನಾಡು, ನುಡಿ, ಕಲೆ ಸಾಹಿತ್ಯ ಸಂಸ್ಕೃತಿಗೆ ಹೆಸರುವಾಸಿಯಾದ ಬೇಲೂರಿನಲ್ಲಿಯೂ ಪ್ರತಿ ವರ್ಷ ಹೊಯ್ಸಳ ಮಹೋತ್ಸವ ಆಚರಿಸಬೇಕು ಎಂದು ಬೇಲೂರಿನ ಶ್ರೀಲಕ್ಷ್ಮೀ ಮಂಗಳವಾದ್ಯ ತಂಡದ ಮುಖಂಡ ನರಸಿಂಹಸ್ವಾಮಿ ಒತ್ತಾಯಿಸಿದರು. ಹಂಪಿ...

ಹಾಸನ | ಆನೆ ದಾಳಿಗೆ ಕಾರ್ಮಿಕ ಬಲಿ

ಹಾಸನ ಜಿಲ್ಲೆಯಲ್ಲಿ ಕಾಡಾನೆ-ಮಾನವನ ನಡುವಿನ ಸಂಘರ್ಷ ಎಡಬಿಡದೆ ನಡೆಯುತ್ತಿದ್ದು, ಆನೆ ದಾಳಿಗೆ ಯುವಕ ಬಲಿಯಾಗಿರುವ ಘಟನೆ ಬೇಲೂರು ತಾಲೂಕಿನ ಬ್ಯಾದನೆ ಗ್ರಾಮದಲ್ಲಿ ನಡೆದಿದೆ. ಯುವಕ ಅನಿಲ್(28) ಆನೆ ತುಳಿತದಿಂದ ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿ. ಗುಜ್ಜನಹಳ್ಳಿ...

ಹಾಸನ | ಟಿಪ್ಪರ್ ಲಾರಿ ಡಿಕ್ಕಿ; ಹನಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಾವು

ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಹನಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನೆಹರೂ ನಗರದಲ್ಲಿ ಬುಧವಾರ ನಡೆದಿದೆ. ಮೃತಪಟ್ಟವರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಲ್ಲಿಗಮ್ಮ(58)....

ಹಾಸನ | ಹಳ್ಳದ ನೀರಿನಲ್ಲಿ ಹುಲಿ ಮೃತದೇಹ ಪತ್ತೆ 

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ರಾಮದೇವರಹಳ್ಳಿ ಹಳ್ಳದ ನೀರಿನಲ್ಲಿ ದೈತ್ಯಾಕಾರದ ಹುಲಿ ಮೃತದೇಹ ಪತ್ತೆಯಾಗಿದೆ. ಸ್ಥಳೀಯರು ಭಾನುವಾರ ಹಳ್ಳದ ಕಡೆಗೆ ಹೋದಾಗ ನೀರಿನಲ್ಲಿ ಸತ್ತು ಬಿದ್ದಿರುವ ಹುಲಿಯನ್ನು ಕಂಡು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ....

ಹಾಸನ | ಜ.26ರಂದು ಅರೇಹಳ್ಳಿಯಲ್ಲಿ 207ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ

ಗಣರಾಜ್ಯೋತ್ಸವದ ಅಂಗವಾಗಿ ಜನವರಿ26ರ ರಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರೇಹಳ್ಳಿಯಲ್ಲಿ 207ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಿಸಲಾಗುವುದು ಎಂದು ದಲಿತ ಮುಖಂಡ ಅರೇಹಳ್ಳಿ ನಿಂಗರಾಜು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ಭೀಮ ಕೋರೆಗಾಂವ್...

ಜನಪ್ರಿಯ

ಭಾರತ-ವೆಸ್ಟ್ ಇಂಡೀಸ್ ಟೆಸ್ಟ್ | ಮೊದಲ ದಿನದಾಟ ಅಂತ್ಯ, ಭಾರತ ಮೇಲುಗೈ, ರಾಹುಲ್‌ ಅರ್ಧಶತಕ

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ...

ಸಂವಿಧಾನದ ಧರ್ಮನಿರಪೇಕ್ಷ ಸಿದ್ಧಾಂತ ಅವಮಾನಿಸಿದ ಮೋದಿ: ಬಿ ಕೆ ಹರಿಪ್ರಸಾದ್‌ ಕಿಡಿ

ಸಾಂವಿಧಾನಿಕ ಹುದ್ದೆಯಲ್ಲಿದ್ದೂ, ಸಂವಿಧಾನ ವಿರೋಧಿ ಸಂಘಟನೆಯ ಪ್ರಚಾರ ನಡೆಸುವುದು ಪ್ರಧಾನಿ ಹುದ್ದೆಗೆ...

ಕಸಾಪ ಅಧ್ಯಕ್ಷರ ಎಡವಟ್ಟು; ಡಿಸೆಂಬರ್‌ನಲ್ಲಿ ಸಮ್ಮೇಳನ ನಡೆಯುವುದೇ ಅನುಮಾನ!

ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಹೇಶ್‌ ಜೋಶಿ ವಿರುದ್ಧ ಸಹಕಾರ ಇಲಾಖೆ...

RSSಅನ್ನು ‘ಸರ್ವಾಧಿಕಾರಿ ದೃಷ್ಟಿಕೋನ ಹೊಂದಿರುವ ಕೋಮುವಾದಿ ಸಂಸ್ಥೆ’ ಎಂದಿದ್ದರು ಗಾಂಧಿ

ಆರ್‌ಎಸ್‌ಎಸ್‌ ತನ್ನ ಶತಮಾನೋತ್ಸವ ಆಚರಿಸಿಕೊಳ್ಳುತ್ತಿದೆ. ಆರ್‌ಎಸ್‌ಎಸ್‌ಅನ್ನು ಹೊಗಳಿರುವ ಪ್ರಧಾನಿ ಮೋದಿ ಅವರು,...

Tag: ಬೇಲೂರು

Download Eedina App Android / iOS

X