ಆನ್‌ಲೈನ್ ಗೇಮಿಂಗ್‌ನಲ್ಲಿ ಹಣ ಕಳೆದುಕೊಂಡು ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.
ಬೇಲೂರು ತಾಲೂಕಿನ ಚೋಕನಹಳ್ಳಿ ಗ್ರಾಮದ ರಾಕೇಶ್ ಗೌಡ(23) ಮೃತ ಯುವಕ. ರಾಕೇಶ್ ಫೈನಾನ್ಸ್‌ವೊಂದರಲ್ಲಿ ಕೆಲಸ...
ಬಿ.ಎಂ.ಹೊರಕೇರಿ ಅವರ ಅವಧಿಯಲ್ಲಿ ಅನೇಕ ಹೊಸ ವಿಚಾರ, ಮಹಾತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೊಳಿಸಿ ಯಶಸ್ವಿಯಾದರು. ಕಿರುಯೋಜನೆ, ಮಹಾದಾಯಿ ಯೋಜನೆಯ ಬಗ್ಗೆ ಮೊದಲ ಬಾರಿಗೆ ವಿಧಾನಸಭೆಯಲ್ಲಿ ಧ್ವನಿ ಎತ್ತಿದ ಕೀರ್ತಿ ಹೊರಕೇರಿಯವರಿಗೆ ಸಲ್ಲುತ್ತದೆ ಎಂದು ಕೇಂದ್ರ...
ಕಾಫಿ ತೋಟಕ್ಕೆ ತೆರಳುತ್ತಿದ್ದ ರೈತನೋರ್ವನ ಮೇಲೆ ಆರು ಕಾಡಾನೆಗಳು ದಾಳಿ ನಡೆಸಿದ್ದು, ಆತ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಗೊಂಡ ರೈತನನ್ನು ಬಿಕ್ಕೋಡು ಗ್ರಾಮದ ಬಿ.ಬಿ ನಾಗೇಶ್ ಎಂದು ಗುರುತಿಸಲಾಗಿದೆ.
ಹಾಸನ ಜಿಲ್ಲೆ ಬೇಲೂರು ತಾಲೂಕು...
ಪಿಡಿಒ ರಘುನಾಥ್ ಅವರನ್ನು ಕೂಡಲೇ ಸೇವೆಯಿಂದ ವಜಾಮಾಡುವಂತೆ ಬೇಲೂರು ತಾಲೂಕಿನ ಗೋಣಿಸೋಮನಹಳ್ಳಿಯ ಸಂತ್ರಸ್ತ ಕುಟುಂಬಸ್ಥರು ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಗೋಣಿಸೋಮನಹಳ್ಳಿ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿ, "ಗ್ರಾಮಠಾಣಾ ಜಾಗಕ್ಕೆ...
ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಹಲವಾರು ಪ್ರಕರಣಗಳಲ್ಲಿ ವಶಕ್ಕೆ ಪಡೆದಿದ್ದ ಅಕ್ರಮ ಮದ್ಯವನ್ನು ಪ್ರಾಧಿಕೃತ ಅಧಿಕಾರಿ ಹಾಗೂ ಅಬಕಾರಿ ಉಪಆಯುಕ್ತರ ಆದೇಶದಂತೆ ಅಬಕಾರಿ ಉಪ ಅಧೀಕ್ಷಕ ಎಂ ಹೆಚ್ ರಘು, ತಹಸೀಲ್ದಾರ್ ಗ್ರೇಡ್-2...