ಅಗ್ನಿಶಾಮಕ ಠಾಣೆ ಸಮಸ್ಯೆಯನ್ನು ತ್ವರಿತವಾಗಿ ನಿವಾರಿಸಿದರೆ ಬೆಂಕಿ ಅವಘಡಗಳಲ್ಲಿ ಜೀವ ಹಾನಿ ಮತ್ತು ಆಸ್ತಿ ನಷ್ಟ ಕಡಿಮೆಯಾಗಬಹುದು.
ವಿಜಯಪುರ ಜಿಲ್ಲೆಯ 13 ತಾಲೂಕುಗಳಲ್ಲಿ ಆರು ಕಡೆ ಮಾತ್ರ ಅಗ್ನಿಶಾಮಕ ಠಾಣೆಗಳು ಕಾರ್ಯನಿರ್ವಹಿಸುತ್ತಿವೆ. ಇನ್ನು...
ಗ್ರಾಮೀಣ ಭಾಗದ ಜನರ ಆರೋಗ್ಯ ಕಾಪಾಡುವ ಮತ್ತು ಶುದ್ಧ ಕುಡಿಯುವ ನೀರು ಒದಗಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಈಗ ಬೀದರ್ ಜಿಲ್ಲೆಯಲ್ಲಿ ಹಳ್ಳ ಹಿಡಿದಿದೆ. ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆ ಮತ್ತು ಏಜೆನ್ಸಿಗಳ ಬೇಜವಾಬ್ದಾರಿಯಿಂದಾಗಿ...
ಮಾರ್ಚ್ ಮಾಸದ ಅಂತ್ಯದ ವೇಳೆಗಾಗಲೇ ಬೇಸಿಗೆ ಬಿಸಿಲಿನ ಪ್ರಖರತೆ ಹೆಚ್ಚಾಗಿ ಜನ ಜೀವನವನ್ನು ಹೈರಾಣಾಗಿಸುತ್ತಿದೆ. ಒಂದು ಕೊಂಡರೆ ಒಂದು ಉಚಿತ ಎಂಬಂತೆ ಬೇಡವೆಂದರೂ ಒಟ್ಟಿಗೆ ಕಾಲಿಟ್ಟಿರುವ ಬೇಸಿಗೆ ಮತ್ತು ಬರ ಜನರ ನೆಮ್ಮದಿ...
ಮೈಸೂರು, ಕೊಡಗು, ಚಾಮರಾಜನಗರ ಸೇರಿದಂತೆ ಹಲವೆಡೆ ಒಂದು ಗಂಟೆಗೂ ಅಧಿಕವಾಗಿ ಗುಡುಗು ಸಹಿತ ಮಳೆಯಾಗಿದೆ.
ಬಿಸಿಲ ತಾಪದಲ್ಲಿದ್ದ ಜನರಿಗೆ ತಂಪೆರೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ, ತಾಲ್ಲೂಕಿನಾದ್ಯಂತ ಗುಡುಗು, ಆಲಿಕಲ್ಲು ಸಹಿತ ಮಳೆಯಾಗಿದೆ. ಹನೂರಿನಲ್ಲಿ ಹಗುರ...
ಮುಂಡಗೋಡ: ಕಳೆದ ಕೆಲವು ದಿನಗಳಿಂದ ತೀವ್ರ ಬೇಸಿಗೆಯ ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಮುಂಡಗೋಡ ತಾಲ್ಲೂಕಿನ ಜನತೆಗೆ ವರುಣದೇವ ತಂಪು ಎರೆದಿದ್ದಾನೆ.
ಆದರೆ, ಮಳೆಯೊಂದಿಗೆ ಬೀಸಿದ ಭಾರಿ ಗಾಳಿಯ ಆರ್ಭಟಕ್ಕೆ ಮುಂಡಗೋಡ ತಾಲ್ಲೂಕಿನ ಪಾಳಾದಿಂದ...