ಬೇಸಿಗೆ ಕಾಲ ಇನ್ನೂ ಆರಂಭವಾಗಿಲ್ಲ. ಆದರೂ, ಈಗಾಗಲೇ ಬೇಸಿಗೆಯ ರೀತಿಯಲ್ಲಿ ಬಿಸಿಲು ಹೆಚ್ಚಾಗಿದೆ. ಬೆಂಗಳೂರಿನಲ್ಲಿ ತಾಪಮಾನ 2 ಡಿಗ್ರಿಗಳಷ್ಟು (33.3°) ಹೆಚ್ಚಾಗಿದೆ. ಉತ್ತರ ಒಳಭಾಗ ಮತ್ತು ಕರಾವಳಿ ಕರ್ನಾಟಕದಲ್ಲಿ ಹವಾಮಾನ ಒಂದೇ ರೀತಿಯಿದೆ....
ಬೇಸಿಗೆಗೂ ಮುನ್ನವೇ ತುಂಗಭದ್ರಾ ನದಿಯ ನೀರು ಖಾಲಿಯಾಗುತ್ತಿದ್ದು ಶಿವಮೊಗ್ಗ, ದಾವಣಗೆರೆ, ಹಾವೇರಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ರೈತರಲ್ಲಿ ಆತಂಕ ಮನೆಮಾಡಿದೆ.
ಡಿಸೆಂಬರ್‌ನಿಂದ ಫೆಬ್ರುವರಿ ತಿಂಗಳಷ್ಟರಲ್ಲಿ ರೈತರು ಕಬ್ಬು, ಭತ್ತ ನಾಟಿ ಮಾಡುತ್ತಾರೆ. ಎಲ್ಲೆಡೆಯಲ್ಲೂ...
ಶಿರಸಿ ಮಲೆನಾಡು ಆದರೆ, ಪ್ರತಿ ವರ್ಷ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗುತ್ತದೆ. ಈ ವರ್ಷ ಬೇಸಿಗೆಗೂ ಮೊದಲೇ ಕುಡಿಯಲು ನೀರಿಲ್ಲ. ಇನ್ನು ಬೇಸಿಗೆ ಕಳೆಯುವುದು ಹೇಗೆ ಎಂಬುದು ಇಲ್ಲಿನ ಗ್ರಾಮದ ಜನರ ಆತಂಕ.
ತಾಲೂಕಿನ...
ಶರಾವತಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಲಿಂಗನಮಕ್ಕಿ ಜಲಾಶಯದ ವಿದ್ಯುದಾಗಾರದಲ್ಲಿ ನೀರಿನ ಕೊರತೆ ಉಂಟಾಗಿದೆ. ಮಳೆ ಕೈ ಕೊಟ್ಟಿರುವ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ನೀರಿನ ಮಟ್ಟ ದಿನೆದಿನೇ ಕ್ಷೀಣಿಸುತ್ತಿದೆ. ಬೇಸಿಗೆ ಬರುವಷ್ಟರಲ್ಲಿ ಜಲಾಶಯದ ಜಲವಿದ್ಯುತ್ ಉತ್ಪಾದನೆ ಹಂತಹಂತವಾಗಿ...
ಚಳಿಗಾಲ ಅರ್ಧ ಕಳೆಯಿತೆನ್ನುವಾಗ ಹೂಮೇಳದೊಂದಿಗೆ ಕಾಣಿಸಿಕೊಳ್ಳುವ ಈ ಮರದ ಹೆಸರು ಹಾರುವಾಣ. ಮರದಲ್ಲಿ ಮುಳ್ಳು ಇರುವುದರಿಂದ 'ಮುಳ್ಳುಮರಿಗೆ' ಎನ್ನುವುದೂ ಇದೆ. ಇಂಗ್ಲಿಷ್‌ನಲ್ಲಿ 'ಇಂಡಿಯನ್ ಕೋರಲ್ ಟ್ರೀ' ಎಂದು ಕರೆಸಿಕೊಳ್ಳುವ ಈ ವಿಶಿಷ್ಟ ಮರಕ್ಕೂ...