ಕಲಬುರಗಿ | ಬಿಸಿಲ ಧಗೆಗೆ ತತ್ತರಿಸಿದ್ದ ಜನರಿಗೆ ತಂಪೆರೆದ ಮಳೆ

ರಾಜ್ಯದ ಜಿಲ್ಲೆಗಳಲ್ಲಿ ಭಾಗಗಳಲ್ಲಿ ಬಿಸಿಲು ಅಧಿಕವಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚಿನ ತಾಪಮಾನ ದಾಖಲಾಗಿತ್ತು. ಬಿಸಿಲನಗರಿಗೆ ಸದ್ಯ ವರುಣನ ಕೃಪೆಯಾಗಿದೆ. ಏ.11ರಂದು ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು, ಕಲಬುರಗಿ ಜನರ ಮುಖದಲ್ಲಿ ಮಂದಹಾಸ...

ಉತ್ತರ ಕನ್ನಡ | ಬೇಡಿಕೆ ಇದ್ದರೂ ಖರೀದಿಯಾಗದೇ ಹಾಳಾಗುತ್ತಿದೆ ಬಾಳೆಕಾಯಿ; ರೈತರು ಕಂಗಾಲು

ಉತ್ತರ ಕನ್ನಡ ಜಿಲ್ಲೆಯ ರೈತರಿಗೆ ಉಪ ಆದಾಯ ತಂದುಕೊಡುವ ಬಾಳೆಕಾಯಿಗೆ ಬೇಡಿಕೆ ಇದ್ದರೂ ಖರೀದಿ ಪ್ರಕ್ರಿಯೆ ನಡೆಯುತ್ತಿಲ್ಲ. ಆದ್ದರಿಂದ ಬಾಳೆಗೊನೆಗಳು ತೋಟ, ರೈತರ ಮನೆಯಲ್ಲಿಯೇ ಕೊಳೆಯಲು ಆರಂಭಿಸಿದ್ದು ರೈತರು ಕಂಗಾಲಾಗಿದ್ದಾರೆ. ಮೇ ತಿಂಗಳವರೆಗೆ ಶುಭ...

ತುಮಕೂರು | ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಿ: ಪಿಡಿಒಗಳಿಗೆ ಜಿಪಂ ಸಿಇಒ ಜಿ.ಪ್ರಭು ಎಚ್ಚರಿಕೆ

ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆ ಕಂಡು ಬಂದ ಗ್ರಾಮಗಳಿಗೆ 24 ಗಂಟೆಯೊಳಗೆ ಟ್ಯಾಂಕರ್ ಮೂಲಕ ನೀರು ವ್ಯವಸ್ಥೆ ಮಾಡಬೇಕು. ಕೊಳವೆಬಾವಿ ಬತ್ತಿದರೆ ಕೂಡಲೇ ಮತ್ತೊಂದು ಬೋರ್ ವ್ಯವಸ್ಥೆ ಅಥವಾ ಖಾಸಗಿ ಬೋರ್ ವ್ಯವಸ್ಥೆ...

ಬೇಸಿಗೆಯಲ್ಲಿ ವಿದ್ಯುತ್‌ ಬರ ಇಲ್ಲ, ಸಮರ್ಪಕ ಪೂರೈಕೆಗೆ ಸಜ್ಜು: ಇಂಧನ ಸಚಿವ ಜಾರ್ಜ್‌

ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್‌ ಪೂರೈಕೆ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಇದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್‌ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು,...

ಬೇಸಿಗೆ ಬಿಸಿ | ರಾಜ್ಯದ 17ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ತೀವ್ರ ಬಿಸಿಲಿನ ನಡುವೆ ಭಾನುವಾರ ಬೀದರ್‌ನಲ್ಲಿ ಮಳೆಯಾಗಿದೆ. ಮುಂದಿನ ಮೂರು ದಿನಗಳಲ್ಲಿ ಕರ್ನಾಟಕದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಹೇಳಿದೆ. ಬೀದರ್, ಕಲಬುರಗಿ, ಬೆಳಗಾವಿ, ಧಾರವಾಡ, ರಾಯಚೂರು, ವಿಜಯಪುರ,...

ಜನಪ್ರಿಯ

2 ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿದ ಹಣದುಬ್ಬರ: RBI ನಿಗದಿತ 6%ರ ಗಡಿ ದಾಟಿದ ಬೆಲೆ ಏರಿಕೆ ಬಿಸಿ!

ತರಕಾರಿ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರಿರುವ ಹಿನ್ನೆಲೆಯಲ್ಲಿ, ದೇಶದ...

ಸುಳ್ಳು ಹೇಳಿ ಚಪ್ಪಾಳೆ ಗಿಟ್ಟಿಸುವುದು ಶೋಭಾ ಕರಂದ್ಲಾಜೆ ಅವರಿಗೆ ರೂಢಿ: ಎಸ್ ಅಪ್ಪಿ ಮಂಗಳೂರು

ಮಂಗಳೂರು: "ಶೋಭಾ ಕರಂದ್ಲಾಜೆ ಅವರಿಗೆ ಸುಳ್ಳೇ ಬಂಡವಾಳ, ಅದರ ಮೂಲಕವೇ...

ಗೋಹತ್ಯೆಗಿರುವ ಕಠಿಣ ಶಿಕ್ಷೆ ಉಳಿದ ಪ್ರಾಣಿಗಳಿಗೆ ಯಾಕಿಲ್ಲ? ಕೇಂದ್ರದ ಹೊಸ ಕರಡು ನಿಯಮಕ್ಕೆ ವಿರೋಧ!

ಗೋವಿನ ರಕ್ಷಣೆಗಾಗಿ ಕಠಿಣ ಕಾನೂನುಗಳನ್ನು ಜಾರಿಗೊಳಿಸಿ ಜೀವಾವಧಿ ಶಿಕ್ಷೆಯಂತಹ ತೀರ್ಪುಗಳಿಗೆ ಕಾರಣವಾಗುತ್ತಿರುವ...

ಚುನಾವಣೆ ಮಾದರಿಯಲ್ಲಿ ಕಟ್ಟುನಿಟ್ಟಿನಲ್ಲಿ ಕೆಪಿಎಸ್‌ಸಿ ಪರೀಕ್ಷೆ: ಸಿಎಂ ಡಿ ಕೆ ಶಿವಕುಮಾರ್ ಸೂಚನೆ

ರಾಜ್ಯದಲ್ಲಿ 319 ಗಜೆಟೆಡ್‌ ಪ್ರೊಬೇಷನರ್‌ ಹುದ್ದೆಗಳಿಗೆ ಭಾನುವಾರ (ನವೆಂಬರ್ 15) ನಡೆಯಲಿರುವ...

Tag: ಬೇಸಿಗೆ