ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಹಸಿರು ನಿಶಾನೆ; ಚಾಲಕರ ಸಂಘದಿಂದ ಸುಪ್ರೀಂಗೆ ಮೇಲ್ಮನವಿ

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಹಸಿರು ನಿಶಾನೆ ತೋರಿಸಿದ್ದ ಹೈಕೋರ್ಟ್ ತೀರ್ಪು ಈಗ ಸುಪ್ರೀಂ ಕೋರ್ಟ್‌ನ ಅಂಗಳಕ್ಕೆ ತಲುಪಿದೆ. ಆಟೋ ಮತ್ತು ಟ್ಯಾಕ್ಸಿ ಚಾಲಕರ ಐದು ಪ್ರಮುಖ ಸಂಘಟನೆಗಳು ಈ ತೀರ್ಪನ್ನು ಪ್ರಶ್ನಿಸಿ...

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಓಡಾಟಕ್ಕೆ ಹೈಕೋರ್ಟ್ ಹಸಿರು ನಿಶಾನೆ

ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿ ನಿಷೇಧಿಸಿದ್ದನ್ನು ಎತ್ತಿಹಿಡಿದಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ವಿಭಾಗೀಯ ಪೀಠ ರದ್ದುಗೊಳಿಸಿದೆ. ಓಲಾ, ಊಬರ್ ಮತ್ತಿತರ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ. ಈ ಮೂಲಕ ಆಟೋ, ಕಾರ್‌ ಟ್ಯಾಕ್ಸಿಗೆ ದುಬಾರಿ ದರ ನೀಡುತ್ತಿದ್ದವರಿಗೆ ತುಸು ಸಮಾಧಾನವಾಗಲಿದೆ. ಸುರಕ್ಷಿತೆಯ ಕಾರಣಕ್ಕೆ ಜೂನ್ 16 ರಿಂದ ರಾಜ್ಯ...

ಹೈಕೋರ್ಟ್‌ನಲ್ಲಿ ಹಿನ್ನಡೆ: ಜೂನ್ 16 ರಿಂದ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸಂಪೂರ್ಣ ನಿಷೇಧ

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿಷೇಧಿಸಿ ಈ ಹಿಂದೆ ನೀಡಿದ್ದ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ ನಿರಾಕರಿಸಿದೆ. ಇದರಿಂದಾಗಿ ಇದೇ ಜೂನ್ 16...

ಜನಪ್ರಿಯ

ಕಲಬುರಗಿ | ನ.12ರಂದು ನಗರದ ಹಲವು ಬಡಾವಣೆಗಳಲ್ಲಿ 5 ಗಂಟೆ ವಿದ್ಯುತ್ ವ್ಯತ್ಯಯ

ನಗರದ ಜಿಐಎಸ್ ಸ್ಟೇಷನ್‌ನಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 12ರಂದು...

ಮತ್ಸ್ಯಗಂಧ ಸೂಪರ್‌ಫಾಸ್ಟ್ ರೈಲು ಇನ್ನು ಎಕ್ಸ್‌ಪ್ರೆಸ್‌ ರೈಲಾಗಿ ಸಂಚಾರ; ಟಿಕೆಟ್ ದರ ಕಡಿತ

ಮುಂಬಯಿ ಲೋಕಮಾನ್ಯ ತಿಲಕ್ ಟರ್ಮಿನಲ್ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಸಂಚರಿಸುವ...

ಉಡುಪಿ | ನಾರಿ ಶಕ್ತಿಯ ಪ್ರತೀಕ ವೀರ ವನಿತೆ ಒನಕೆ ಓಬವ್ವ : ದಿನಕರ ಹೇರೂರು

ವೀರ ವನಿತೆ ಒನಕೆ ಓಬವ್ವ ಎಂಬ ಹೆಸರು ಕೇಳಿದಾಗ ಪ್ರತಿಯೊಬ್ಬರಲ್ಲೂ ರೋಮಾಂಚನ...

ಉಡುಪಿ | ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸಂಪೂರ್ಣ ಬೆಂಬಲ : ಶುಭದರಾವ್

ಕರಾವಳಿ ಕರ್ನಾಟಕದಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಕಾರ್ಕಳ ವಕೀಲರ...

Tag: ಬೈಕ್‌ ಟ್ಯಾಕ್ಸಿ