ಬೈಕ್ ಸವಾರನ ಮೇಲೆ ಕಾಡಾನೆ ದಾಳಿ ಮಾಡಿ ಹೊಟ್ಟೆ ಭಾಗಕ್ಕೆ ತಿವಿದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೊಳಗಾಮೆ ಗ್ರಾಮದ ಬಳಿ ಮಂಗಳವಾರ ನಡೆದಿದೆ.
ಕಾಫಿ ಎಸ್ಟೇಟ್ ನಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿರುವ ಸುಬ್ರಹ್ಮಣ್ಯ,...
ಶಿವಮೊಗ್ಗ ನಗರದ ಶಂಕರ ಮಠ ವೃತ್ತದ ಬಳಿ ಬೈಕ್ ಆಯತಪ್ಪಿ(ಸ್ಕಿಡ್) ಬೈಕ್‌ನಿಂದ ಬಿದ್ದ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ಸಂಜೆ ನಡೆದಿದೆ.
ಅಭಿಷೇಕ್(23) ಮೃತ ದುರ್ದೈವಿ. ನವುಲೆ ಬಳಿ ಮಾರುತಿ...
ಪೊಲೀಸರಿಗೆ ಲಂಚ ಕೊಡದೆ, ನ್ಯಾಯಾಲಯದಲ್ಲಿ ದಂಡ ಪಾವತಿಸಿದ್ದಕ್ಕಾಗಿ ಬೈಕ್ ಸವಾರನ ಮೇಲೆ ಪೊಲೀಸರು ಗಂಭೀರವಾಗಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಬೆಂಗಳೂರಿನಲ್ಲಿ ಕೇಳಿಬಂದಿದೆ. ಬೆಂಗಳೂರಿನ ವಿಜಯನಗರ ಟ್ರಾಫಿಕ್ ಪೊಲೀಸರ ವಿರುದ್ಧ ಬೈಕ್ ಸವಾರ...
ಬೈಕ್ ಮತ್ತು ಸಾರಿಗೆ ಬಸ್ ಮಧ್ಯೆ ಡಿಕ್ಕಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ರಾಯಚೂರು ತಾಲೂಕಿನ ಯರಗೇರಾ ರಾಯಚೂರು ವಿಶ್ವವಿದ್ಯಾಲಯದ ಬಳಿ ನಡೆದಿದೆ.
ಗಾಯಗೊಂಡ ಬೈಕ್ ಸವಾರನನ್ನು ಗೋನ್ವಾರ್ ಗ್ರಾಮದ ತಿಮ್ಮಾರೆಡ್ಡಿ ಎಂದು...
ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಸ್ಥಳದಲ್ಲೇ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಹೊರವಲಯದಲ್ಲಿ ಶುಕ್ರವಾರ ನಡೆದಿದೆ.
ಮೃತಪಟ್ಟಿರುವ ಯುವಕನನ್ನು ರಾಘವೇಂದ್ರ (38) ಎಂದು...