ಬೆಂಗಳೂರು | ಭ್ರೂಣಲಿಂಗ ಹತ್ಯೆ ಪ್ರಕರಣ: ಮತ್ತೋರ್ವ ನರ್ಸ್​​ ಬಂಧನ

ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಮಾಡುವುದು ಹಾಗೂ ಹೆಣ್ಣು ಭ್ರೂಣ ಹತ್ಯೆ ಮಾಡುವುದು ಕರ್ನಾಟಕದಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಲಿಂಗಾನುಪಾತದ ಸಮತೋಲನವನ್ನು ಕಾಪಾಡುವುದು 'ಭ್ರೂಣ ಹತ್ಯೆ ನಿಷೇಧ' ಕಾಯ್ದೆಯ ಮೂಲ...

ಬೆಂಗಳೂರು | 2 ವರ್ಷದಲ್ಲಿ 900 ಹೆಣ್ಣು ಭ್ರೂಣ ಹತ್ಯೆ; ವೈದ್ಯರು ಸೇರಿ 9 ಮಂದಿ ಬಂಧನ

ಹೆಣ್ಣು ಭ್ರೂಣ ಪತ್ತೆ ಮಾಡಿ ಹತ್ಯೆ ಮಾಡುತ್ತಿದ್ದ ನಾಲ್ವರು ವೈದ್ಯರು ಸೇರಿ 9 ಮಂದಿ ಆರೋಪಿಗಳನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಚೆನ್ನೈ ಮೂಲದ ವೈದ್ಯ ಡಾ.ತುಳಸಿರಾಮ್​, ಡಾ.ಚಂದನ್ ಬಲ್ಲಾಳ್, ಡಾ.ಚಂದನ್​ ಬಲ್ಲಾಳ್​ ಪತ್ನಿ...

ಬೆಂಗಳೂರು | ಹೆಣ್ಣು ಭ್ರೂಣ ಲಿಂಗ ಪತ್ತೆ; ನಾಲ್ವರ ಬಂಧನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡಿ, ಗರ್ಭಪಾತ ಮಾಡಿಸುತ್ತಿದ್ದ ಜಾಲವೊಂದನ್ನು ಬೈಯಪ್ಪನಹಳ್ಳಿ ಠಾಣೆಯ ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಯಪ್ಪನಹಳ್ಳಿ ಠಾಣೆಯ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಮೈಸೂರಿನ ಬನ್ನೂರು...

ಜನಪ್ರಿಯ

ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತನ ಬಳಕೆ ಮಾಡಿರುವ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಎಫ್‌ಐಆರ್ ದಾಖಲು

ತಮಿಳುನಾಡಿನ ಧರಪುರಂ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಅಪ್ರಾಪ್ತ ಬಾಲಕನನ್ನು...

ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

ಇಂದು ಬೆಳಗಿನ ಜಾವದಿಂದಲೇ ಉಡುಪಿ ಜಿಲ್ಲೆಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ...

ಮದನಪಲ್ಲಿ ಸಾರ್ವಜನಿಕ ಸಭೆಯಲ್ಲಿ ನಿರ್ಮಲಾ ಸೀತಾರಾಮನ್‌ಗೆ ಮುಜುಗರ; ಭಾಷಣದ ನಡುವೆ ಗದ್ದಲ, ನಾಯ್ಡು ಮಧ್ಯಪ್ರವೇಶ

ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಭಾಷಣದ...

ಆಕ್ರೋಶಕ್ಕೆ ಹೆದರಿದ ಆಯೋಗ: ‘ಬಿಟ್ಟುಹೋದ’ ಮತದಾರರ ಸೇರ್ಪಡೆಗೆ ಕ್ರಮ

ದೇಶಾದ್ಯಂತ ನಡೆಸಲಾದ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ...

Tag: ಬೈಯಪ್ಪನಹಳ್ಳಿ ಪೊಲೀಸ್ ಠಾಣೆ