ಸಂವಿಧಾನ ಅಪಾಯದಲ್ಲಿದ್ದು, ಪ್ರಜಾಪ್ರಭುತ್ವ ಶಿಥಿಲವಾಗುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ

ಆದಿಮ‌ ಸಾಂಸ್ಕೃತಿಕ ಕೇಂದ್ರದ ಹುಣ್ಣಿಮೆ ಹಾಡು-200ರ ಸಾಂಸ್ಕೃತಿಕ ಉತ್ಸವ ಆದಿಮವು ಮನುಷ್ಯತ್ವದ ಪ್ರಜ್ಞೆಯನ್ನು ಎತ್ತರಿಸುತ್ತಿರುವ ಸಾಂಸ್ಕೃತಿಕ ಚಳವಳಿ: ಸಿ.ಎಂನಮ್ಮ ಸಂವಿಧಾನ ಅಪಾಯದಲ್ಲಿದೆ. ಪ್ರಜಾಪ್ರಭುತ್ವ ಶಿಥಿಲವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು.ಆದಿಮ‌...

ನಮ್ಮ ಸಚಿವರು | ಸೋದರನಿಗೇ ಸಡ್ಡು ಹೊಡೆದು ಸಚಿವರಾದ ಭೈರತಿ ಸುರೇಶ್

ಸದ್ಯದ ರಾಜ್ಯ ರಾಜಕಾರಣಕ್ಕೂ ಬೆಂಗಳೂರಿನ ಪಕ್ಕದ ಭೈರತಿ ಊರಿಗೂ ಇನ್ನಿಲ್ಲದ ನಂಟು. ಕಳೆದ ಮೂರು ಸರ್ಕಾರಗಳ ಅವಧಿಯಲ್ಲೂ ಈ ಊರು ಖ್ಯಾತಿ ಹಾಗೂ ಕುಖ್ಯಾತಿಗಳೆರಡಕ್ಕೂ ಕಾರಣವಾಗಿದೆ.ಸಿದ್ದರಾಮಯ್ಯ ಸರ್ಕಾರದ ಮೊದಲ ಆಡಳಿತ ಅವಧಿಯಲ್ಲಿ...

ಮೊದಲ ಬಾರಿಗೆ ಸಚಿವ ಸ್ಥಾನ ಗಿಟ್ಟಿಸಿಕೊಂಡ ಎಂಟು ಮಂದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, 24 ಮಂದಿ ನೂತನ ಸಚಿವರು ರಾಜ್ಯಪಾಲರ ಸಮ್ಮುಖದಲ್ಲಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.24 ಮಂದಿ ನೂತನ ಸಚಿವರಲ್ಲಿ ಎಂಟು ಮಂದಿ ಇದೇ...

ಜನಪ್ರಿಯ

2ನೇ ಹಂತದ ಲೋಕಸಭಾ ಚುನಾವಣೆ: ಶೇ.61 ಮತದಾನ

ದೇಶಾದ್ಯಂತ 13 ರಾಜ್ಯ ಹಾಗೂ ಒಂದು ಕೆಂದ್ರಾಡಳಿತ ಪ್ರದೇಶದ 88 ಕ್ಷೇತ್ರಗಳಿಗೆ...

ಪಶ್ಚಿಮ ಬಂಗಾಳ| ಬಿಜೆಪಿಯ ಬಿರ್ಭೂಮ್ ಕ್ಷೇತ್ರದ ಚುನಾವಣಾ ಅಭ್ಯರ್ಥಿ ನಾಮಪತ್ರ ರದ್ದು

ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿರ್ಭೂಮ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

ಮಂಡ್ಯ | 8,000 ಕಿ.ಮೀ ದೂರದಿಂದ ಬಂದು ಮತದಾನ ಮಾಡಿದ ಯುವತಿ!

ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ...

ಕಲ್ಲು ತೂರಾಟ, ಗಲಾಟೆ ನಡುವೆ ಬಹುತೇಕ ಕಡೆ ರಾಜ್ಯದಲ್ಲಿ ಶಾಂತಿಯುತ ಮತದಾನ

ದೇಶದಲ್ಲಿ ಶುಕ್ರವಾರ (ಏ.26) ಎರಡನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ...

Tag: ಬೈರತಿ ಸುರೇಶ್‌