ಬೆಳಗಾವಿ | ತವರು ಮನೆಗೆ ಹೋಗ್ತಿನಿ ಅಂದದ್ದಷ್ಟೇ! – ಕೋಪಕ್ಕೆ ಕುರುಡಾಗಿ ಪತ್ನಿ ಕೊಂದ ಪತಿರಾಯ

ತವರು ಮನೆಗೆ ಹೋಗುವುದನ್ನು ತಡೆದ ವಿಚಾರಕ್ಕೆ ದಂಪತಿ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ಪತಿಯೊಬ್ಬ ಹಗ್ಗದಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ...

ಬೆಳಗಾವಿ | ಗೋಡೆ ಮೇಲೆ ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಆನಿಗೋಳ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳಕ್ಕೆ ಬೇಸತ್ತು ವಿವಾಹಿತ ಮಹಿಳೆಯೊಬ್ಬರು ಗೋಡೆ ಮೇಲೆ ಡೆತ್ ನೋಟ್ ಬರೆದಿಟ್ಟು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ...

ಬೆಳಗಾವಿ : ಸವದತ್ತಿ ತಾಲೂಕಿನ 35 ಹಳ್ಳಿಗಳು ಬೈಲಹೊಂಗಲ ತಾಲೂಕಿಗೆ ಸೇರ್ಪಡೆ

ಆಡಳಿತ ವ್ಯವಸ್ಥೆಯನ್ನು ಸುಗಮಗೊಳಿಸುವುದು ಹಾಗೂ ಸಾರ್ವಜನಿಕರ ದೈನಂದಿನ ಸಂಕಷ್ಟ ನಿವಾರಿಸುವ ಉದ್ದೇಶದಿಂದ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ 35 ಹಳ್ಳಿಗಳನ್ನು ಬೈಲಹೊಂಗಲ ತಾಲೂಕಿಗೆ ಸೇರಿಸಿ ರಾಜ್ಯ ಸರ್ಕಾರ ಬುಧವಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಬೈಲಹೊಂಗಲಕ್ಕೆ...

ಬೆಳಗಾವಿ | ಸಾರಿಗೆ ಬಸ್-ಮಿನಿ ಲಾರಿ ನಡುವೆ ಅಪಘಾತ; 20 ಕ್ಕೂ ಹೆಚ್ಚು ಮಂದಿಗೆ ಗಾಯ

ಸಾರಿಗೆ ಬಸ್ ಹಾಗೂ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸುಮಾರು ಇಪ್ಪತ್ತಕ್ಕೂ ಹೆಚ್ಚು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ಬೆಳಗಾವಿಯ ಬೈಲಹೊಂಗಲದಲ್ಲಿ ಇಂದು ನಡೆದಿದೆ. ಬೈಲಹೊಂಗಲ ತಾಲೂಕಿನ ತಿಗಡಿ...

ಬೆಳಗಾವಿ | ಕಾರು-ಬೈಕ್ ಮಧ್ಯೆ ಅಪಘಾತ; ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿದ ಜಗದೀಶ್ ಶೆಟ್ಟರ್

ಬೈಕ್‌ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದ ವೇಳೆ ತೀವ್ರ ಗಾಯಗೊಂಡು ರಸ್ತೆ ಮಧ್ಯೆ ನರಳಾಡುತ್ತಿದ್ದ ಬೈಕ್‌ ಸವಾರನನ್ನು ಸಂಸದ ಜಗದೀಶ್ ಶೆಟ್ಟರ್ ಅವರು ತಮ್ಮ ಎಸ್ಕಾರ್ಟ್ ವಾಹನ ಮೂಲಕ ಆಸ್ಪತ್ರೆಗೆ ಸಾಗಿಸಿ‌...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: ಬೈಲಹೊಂಗಲ