ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದಲ್ಲಿ ಆಕಸ್ಮಿಕವಾಗಿ ಸೋಯಾಬಿನ್ ಕಾಳಿನ ಬಣವೆಗೆ ಬೆಂಕಿ ಹೊತ್ತಿಕೊಂಡು ಬಣವೆ ಸುಟ್ಟು ಕಲಕಲಾದ ಘಟನೆ ನಡೆದಿದೆ.
ತಾಲೂಕಿನ ದೊಡವಾಡ ಗ್ರಾಮದ ರೈತ ಸಿದ್ದಪ್ಪ ವೀರಭದ್ರಪ್ಪ ಹುದಲಿ ಅವರಿಗೆ...
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆಯಾಗಿರುವ ಘಟನೆ ನಡೆದಿದೆ.
ಬೈಲಹೊಂಗಲ ಪಟ್ಟಣದ ಆಶ್ರಯ ಕೊಲೊನಿ ಶಾಲಾ ಮೈದಾನದಲ್ಲಿ ರಾತ್ರಿ 1ರ ಸುಮಾರಿಗೆ ದುಷ್ಕರ್ಮಿಗಳ...
ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು, ಭಜನಾ ಮಂಡಳಿ ಯವರು, ಕರಡಿ ಮಜಲುದವರು ಗ್ರಾಮಕ್ಕೆ ಬಂದ ಕಿತ್ತೂರು ರಾಣಿ ಚೆನ್ನಮ್ಮ ವೀರಜ್ಯೋತಿಯನ್ನು ಸ್ವಾಗತ ಮಾಡಿಕೊಂಡರು.
ಈ ಸಂದರ್ಭದಲ್ಲಿ ಹಿರಿಯ...
ಉಪಾಹಾರದ ಕೈ ಚೀಲಕ್ಕಾಗಿ ಇಬ್ಬರ ನಡುವೆ ವಾಗ್ವಾದ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬುಡಕಟ್ಟಿ ಗ್ರಾಮದಲ್ಲಿ ನಡೆದಿದೆ.
ರುದ್ರಪ್ಪ (64) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ರುದ್ರಪ್ಪ ತನ್ನ...
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಬಳಿ ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಬೆಳಗಾವಿಯಿಂದ ಬೈಲಹೊಂಗಲ ಕಡೆಗೆ ಗೂಡ್ಸ್...